Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಚಾಂಪಿಯನ್

ಸಿಡ್ನಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಒಲಿಂಪಿಕ್ಸ್ ಚಾಂಪಿಯನ್ ಆಗಿದ್ದ ಚೀನಾದ ಚೆನ್ ಲಾಂಗ್ ರನ್ನು ಶ್ರೀಕಾಂತ್ 22-20, 21-16 ನೇರ ಸೆಟ್ ಗಳಿಂದ ಮಣಿಸುವ ಮೂಲಕ ಸತತ ಎರಡನೇ ಸೂಪರ್ ಸೀರಿಸ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ಕಿದಂಬಿ ಶ್ರೀಕಾಂತ್ ಇತ್ತೀಚೆಗಷ್ಟೇ ಇಂಡೊನೇಷ್ಯಾ ಓಪನ್ ಸೂಪರ್ ಸೀರಿಸ್ ನ ಸಿಂಗಲ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.

No Comments

Leave A Comment