Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಶಿಮ್ಲಾ: ಜೀಪು ಕಮರಿಗೆ ಬಿದ್ದು 7 ಮಂದಿ ಸಾವು, ಐವರಿಗೆ ಗಾಯ

ಶಿಮ್ಲಾ(ಹಿಮಾಚಲ ಪ್ರದೇಶ): ಶಿಮ್ಲಾದಲ್ಲಿ ಚಲಿಸುತ್ತಿದ್ದ ಜೀಪು ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 7 ಮಂದಿ ಮೃತಪಟ್ಟು ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡವರನ್ನು ನೆರ್ವಾದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

No Comments

Leave A Comment