Log In
BREAKING NEWS >
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮೇ ೧೦ರ೦ದು ಶ್ರೀಗೋಕರ್ಣಮಠಾಧೀಶರು ತಮ್ಮ ಶಿಷ್ಯರೊ೦ದಿಗೆ ಆಗಮಿಸಲಿದ್ದು ೫ದಿನಗಳ ಕಾಲ ಮೊಕ್ಕ೦ ಹೂಡಲಿದ್ದಾರೆ....

ಪೇಜಾವರ ಶ್ರೀಗಳು ಇಫ್ತಾರ್‌ ಕೂಟ ನಡೆಸಿದ್ದು ಸರಿಯಲ್ಲ:ಶೋಭಾ ಕರಂದ್ಲಾಜೆ ಹೇಳಿಕೆ

ಬಳ್ಳಾರಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳು ಇಫ್ತಾರ್‌ ಕೂಟ ನಡೆಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ‌ ಆಚರಣೆಗಳು ಆಯಾ ಸಂಸ್ಥೆಗಳಲ್ಲಿ ನಡೆದರೆ ಚೆನ್ನ ಎಂದರು.

ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ದನದ ಮಾಂಸ ತಿಂದು ಕಾರ್ಯಕ್ರಮ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದರು.

No Comments

Leave A Comment