Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಉಳ್ಳಾಲ : ಪ್ರವಾಸಕ್ಕೆ ಬಂದಿದ್ದ ಇಬ್ಬರು ಯುವಕರು ಸಮುದ್ರಪಾಲು

ಉಳ್ಳಾಲ: ಇಲ್ಲಿನ ಮೊಗವೀರಪಟ್ನದಲ್ಲಿ ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ಯುವಕರು ಸಮುದ್ರಪಾಲಾದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ತುಮಕೂರಿನಿಂದ ಗೆಳೆಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ಶಾರುಕ್‌(19)ಮತ್ತು ಹಯಾಜ್‌(20) ನೀರು ಪಾಲಾದವರು.ತುಮಕೂರಿನ ರುಚಿನಗರ ಮೊಹಲ್ಲಾ ನಿವಾಸಿಗಳೆಂದು ತಿಳಿದು ಬಂದಿದೆ.

No Comments

Leave A Comment