Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಬೆಂಗಳೂರು: ಗೋಶಾಲೆಯಲ್ಲಿ ಬರ್ಬರವಾಗಿ ಕೊಚ್ಚಿ ರೌಡಿ ಶೀಟರ್‌ ಹತ್ಯೆ

ಬೆಂಗಳೂರು: ಫ್ರೇಜರ್‌ಟೌನ್‌ನ ಗೋಶಾಲೆಯೊಂದರಲ್ಲಿ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ಊಟ ಮಾಡುತ್ತಾ ಮದ್ಯ ಸೇವಿಸುತ್ತಿದ್ದ ರಂಜಿತ್‌(30) ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ.

ಹತ್ಯೆಗೀಡಾದ ಮಹೇಶ್‌ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದು ಪೂರ್ವ ದ್ವೇಷದಲ್ಲಿ ಹತ್ಯೆ ಮಾಡಿರುವ ಸಾಧ್ಯತೆಗಳಿವೆ.

ಫ್ರೇಜರ್‌ಟೌನ್‌ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

No Comments

Leave A Comment