Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಯಾತ್ರಿಕರ ಹತ್ಯೆಗೆ ಪ್ರತೀಕಾರ; ಸೇನಾ ಎನ್ ಕೌಂಟರ್ ಗೆ 3ಉಗ್ರರು ಫಿನಿಶ್

ಬುದ್ಗಾಮ್‌: ಜಮ್ಮು ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ  ಮಂಗಳವಾರ ತಡ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರರನ್ನು ಸೆದೆ ಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ.

ಗುಪ್ತಚರ ಇಲಾಖೆ ಖಚಿತ ಮಾಹಿತ ಮೇರೆಗೆ ರಾಷ್ಟ್ರೀಯ ರೈಫ‌ಲ್ಸ್‌, ವಿಶೇಷ ಕಾರ್ಯಚರಣೆ ಪಡೆ ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ‌ ಜಂಟಿ ಕಾರ್ಯಚರಣೆ ನಡೆಸಿ ಉಗ್ರರನ್ನು ಸೆದೆ ಬಡಿದಿದ್ದಾರೆ.

ಸ್ಥಳದಲ್ಲಿ ಇನ್ನಷ್ಟು ಉಗ್ರರು ಅಡಗಿಕೊಂಡಿರುವ ಸಾಧ್ಯತೆ ಇದ್ದು  ಕಾರ್ಯಚರಣೆ ಮುಂದುವರಿಸಿದ್ದಾರೆ.

ಸೋಮವಾರ ರಾತ್ರಿ ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಉಗ್ರರು ದಾಳಿ ನಡೆಸಿದ್ದು 7ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು.

No Comments

Leave A Comment