Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ವೃತಾಚರಣೆ

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಇಂದು ಚಾತುರ್ಮಾಸ್ಯ  ವೃತಾಚರಣೆ ಸಂಕಲ್ಪ ಮಾಡಿದರು.

No Comments

Leave A Comment