Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಹೊನ್ನಾವರದಲ್ಲಿ ಸರ್ಕಾರಿ ಬಸ್‌ ಪಲ್ಟಿ : 25 ಮಂದಿಗೆ ಗಾಯ

ಹೊನ್ನಾವರ: ತಾಲೂಕಿನ ಕಡಗೇರಿ ಘಾಟ್‌ ಬಳಿ ಸರ್ಕಾರಿ ಬಸ್‌ ಪಲ್ಟಿಯಾಗಿ 25 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

 

 

ಗಾಯಾಳುಗಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂತ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೊನ್ನಾವರದಿಂದ ಮಾವಿನಕುರ್ವಾಗೆ ಬಸ್‌ ತೆರಳುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.

ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment