Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣವಚನ ಸ್ವೀಕಾರ/Ram Nath Kovind sworn-in as the 14th President of India

Swearing in ceremony of President Ramnl Nath Kovind to begin at Central Hall, Parliament shortly after the national anthem is played. At the dais are the President, President-elect, Speaker and the CJI.

Ram Nath Kovind takes oath as the 14th President of India.

ನವದೆಹಲಿ:ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

 

ರಾಷ್ಟ್ರಪತಿ ಭವನದ ಮುಂದೆ ಹಾಲಿ ಮತ್ತು ನಿಯೋಜಿತ ರಾಷ್ಟ್ರಪತಿಗಳಿಗೆ  ರಾಷ್ಟ್ರಪತಿಗಳ ಬೆಂಗಾವಲು ಪಡೆಯಿಂದ ಗೌರವ ರಕ್ಷೆ ನೀಡಲಾಯಿತು.

ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ,ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರು, ಸಂಸದರು, ಮುಖ್ಯಮಂತ್ರಿಗಳು, ಶಾಸಕರು ಭಾಗಿಯಾಗಿದ್ದರು

No Comments

Leave A Comment