Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಮುಂಬಯಿ :ಘಾಟ್‌ಕೋಪರ್‌ ಕಟ್ಟಡ ಕುಸಿತ ;ಸಾವಿನ ಸಂಖ್ಯೆ 17ಕ್ಕೆ

ಮುಂಬಯಿ: ಉಪನಗರ ಘಾಟ್ಕೊಪರ್‌ನಲ್ಲಿ ಮಂಗಳವಾರ 4 ಅಂತಸ್ತಿನ ವಸತಿ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ  ಬುಧವಾರ 17ಕ್ಕೇರಿದೆ.

ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಸಿ 28 ಮಂದಿಯನ್ನುಅವಶೇಷಗಳ ಅಡಿಯಿಂದ ಹೊರತೆಗೆದಿದ್ದರು,ಆ ಪೈಕಿ 17 ಮಂದಿ ಸಾವನ್ನಪ್ಪಿದ್ದು 11 ಮಂದಿ ಗಂಭೀರಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಅಗ್ನಿಶಾಮಕ ದಶದ ಸಿಬಂದಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

No Comments

Leave A Comment