Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಶಾಸಕ ವರ್ತೂರು ಪ್ರಕಾಶ್‌ ಅವರ ಪತ್ನಿ ಶ್ಯಾಮಲಾ ನಿಧನ

ಕೋಲಾರ: ಕ್ಷೇತ್ರದ ಶಾಸಕ ವರ್ತೂರು ಪ್ರಕಾಶ್‌ ಅವರ ಪತ್ನಿ ಶ್ಯಾಮಲಾ (40) ಅವರು ಬೆಂಗಳೂರಿನ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಬಂದಿತ್ತು. ಡೆಂಗಿ ಶಂಕೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಬೆಳಿಗ್ಗೆ ಮೃತಪಟ್ಟಿದ್ದಾರೆ.

No Comments

Leave A Comment