Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಸಾಹಿತ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ – 2017 ರ ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಪರ್ಯಾಯ ಶ್ರೀ ಪೇಜಾವರ ಮಠ,ಕಲ್ಕೂರ ಪ್ರತಿಷ್ಠಾನ ಮಂಗಳೂರು ಹಾಗೂ ಕಥಾಬಿಂದು ಪ್ರಕಾಶನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ – 2017 ರ ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು – ಪಿ.ವಿ.ಪ್ರದೀಪ್ ಕುಮಾರ್ ರವರ ಕಾದಂಬರಿ “ಮರಣಗರ್ಭ” ವನ್ನು  ಬಿಡುಗಡೆಗೊಳಿಸಿ ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

No Comments

Leave A Comment