Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಉಗ್ರರೊಂದಿಗೆ ಗುಂಡಿನ ಕಾಳಗ;ಮೇಜರ್‌ ಸೇರಿ ಯೋಧರಿಬ್ಬರು ಹುತಾತ್ಮ

ಶ್ರೀನಗರ : ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸಿದ ಭೀಕರ ಗುಂಡಿನ ಕಾಳಗದಲ್ಲಿ ಮೇಜರ್‌ ಸೇರಿದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

 ಪೊಲೀಸರು ಗಸ್ತು ತಿರುಗುತ್ತಿದ್ದಾಗ ದಾಳಿ ನಡೆಸಿದ ಉಗ್ರರವಿರುದ್ಧ ಸೇನಾ ಪಡೆಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. 3 ಮಂದಿ ಉಗ್ರರು ಇರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗಿದೆ.

No Comments

Leave A Comment