Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಮದ್ದೂರು:ಬೆಳ್ಳಂಬೆಳಗ್ಗೆ ಭೀಕರ ಅಪಘಾತ ;ಮೂವರ ದಾರುಣ ಸಾವು

 ಮದ್ದೂರು: ಇಲ್ಲಿದ ಕೊಲ್ಲಿ ವೃತ್ತದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ  ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ , ಇತರ 2 ವಾಹನಗಳಿಗೆ ಗುದ್ದಿದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ ಏರಿ ಮಿನಿ ಟೆಂಪೋ ಮತ್ತು ಸ್ಯಾಂಟ್ರೋ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಮಿನಿ ಟೆಂಪೊದಲ್ಲಿದ್ದ ಸಾಗರ್‌ ಎಂಬ ವ್ಯಕ್ತಿ ಸಾವನ್ನಪ್ಪಿದರೆ. ಕಾರಿನಲ್ಲಿದ್ದ ಶಕೀಲ್‌ ಅಹಮದ್‌ (28)ಮತ್ತು ಫಾರೂಖ್‌ (26) ಎನ್ನುವವರು ಸಾವಪ್ಪಿದ್ದಾರೆ. ಸ್ಯಾಂಟ್ರೋ ಕಾರಿನಲ್ಲಿ ದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment