Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಬೆಂಗಳೂರಿನಲ್ಲಿ ಭಾರಿ ಮಳೆ: ಬಕ್ರೀದ್‌ ಪ್ರಾರ್ಥನೆಗೆ ಅಡ್ಡಿ

ಬೆಂಗಳೂರು: ನಗರದಾದ್ಯಂತ ಶನಿವಾರ ಬೆಳಗ್ಗಿನಿಂದಲೂ ಎಡೆ ಬಿಡದೆ ಭಾರಿ ಮಳೆ ಸುರಿಯುತ್ತಿದ್ದು , ಮುಸಲ್ಲಾನ ಬಾಂಧವರ ಬಕ್ರೀದ್‌ ಆಚರಣೆಗೆ ತೀವ್ರ ಅಡ್ಡಿಯಾಗಿದೆ.

ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಜನ ಜೀವನ ಅಸ್ತವಯಸ್ತವಾಗಿದೆ. ಕೆಲ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಈದ್ಗಾ ಮೈದಾನಗಳಲ್ಲಿ ನೀರು ನಿಂತಿರುವುದರಿಂದ ಸಾಮೂಹಿಕ ಪ್ರಾರ್ಥನೆ ನಡೆಸಲು ಸಾಧ್ಯವಾಗಿಲ್ಲ.

ಮಧಯರಾತ್ರಿಯಿಂದ ಆರಂಭವಾದ ಮಳೆ ಭಾರೀ ಅವಾಂತರ ಸೃಷ್ಟಿಸುವ ಸಾಧ್ಯತೆಗಳಿವೆ.

No Comments

Leave A Comment