Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಗಣೇಶ ವಿಗ್ರಹ ವಿಸರ್ಜನೆ ವೇಳೆ ಇಬ್ಬರು ಯುವಕರು ನೀರುಪಾಲು

ಪಿರಿಯಾಪಟ್ಟಣ: ಗಣೇಶ ವಿಗ್ರಹ ವಿಸರ್ಜನೆ ವೇಳೆ ಇಬ್ಬರು ಯುವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾ ಪಟ್ಟಣ ತಾಲೂಕು ವಿ.ಜಿ. ಕೊಪ್ಪಲುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಕೆರೆಯಿಂದ ಮೇಲಕ್ಕೆತ್ತಾಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಪಿರಿಯಾಪಟ್ಟಣ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment