Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ....ನವೆ೦ಬರ್ 24ರಿ೦ದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ-ಡಿಸೆ೦ಬರ್ 1ಕ್ಕೆ ಭಜನಾ ಸಪ್ತಾಹದ ಮ೦ಗಲೋತ್ಸವ ಜರಗಲಿದೆ....

ಜಮ್ಮು-ಕಾಶ್ಮೀರ:ಶೋಪಿಯಾನ್ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತ, ಮತ್ತೊಬ್ಬನ ಬಂಧನ

ಶೋಪಿಯಾನ್(ಜಮ್ಮು-ಕಾಶ್ಮೀರ): ಇಲ್ಲಿನ ಶೋಪಿಯಾನ್ ನ ಬರ್ಬಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರು ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ.  ಮತ್ತೊಬ್ಬ ಉಗ್ರನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಪೊಲೀಸರೇ ಸುದ್ದಿ ದೃಢಪಡಿಸಿದ್ದಾರೆ.ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

No Comments

Leave A Comment