Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಕದಿರುಕಟ್ಟುವ ಕಾರ್ಯಕ್ರಮ…

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ಜರಗಿತು. ಕದಿರನ್ನು ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನಕ್ಕೆ ತರಲಾಯಿತು.ನ೦ತರ ಶ್ರೀದೇವರ ಮು೦ಭಾಗದಲ್ಲಿರಿಸಿ ವಿಶೇಷ ಪೂಜೆಯನ್ನು ನಡೆಸುವುದರೊ೦ದಿಗೆ ಭಕ್ತರಿಗೆ ವಿತರಿಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈ ಹಾಗೂ ಧರ್ಮದರ್ಶಿ ಮ೦ಡಳಿಯ ಸದಸ್ಯರುಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment