Log In
BREAKING NEWS >
ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿ ಶಿರೂರು ಶ್ರೀನಾಮಪತ್ರ ಸಲ್ಲಿಕೆ.....ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ಪ್ರಕಾಶ್‌ ರೈ ವಿರುದ್ಧ ಲಕ್ನೋದಲ್ಲಿ ಪ್ರಕರಣ ದಾಖಲು

ಲಕ್ನೋ: “ಪ್ರಧಾನಿ ಮೋದಿ ನನಗಿಂತಲೂ ಉತ್ತಮ ನಟ’ ಎಂದು ಹೇಳಿ ವಿವಾದಕ್ಕೆ ಕಾರಣವಾಗಿದ್ದ ನಟ ಪ್ರಕಾಶ್‌ ರೈ ವಿರುದ್ಧ ಲಕ್ನೋ ಕೋರ್ಟ್‌ನಲ್ಲಿ ಕೇಸ್‌ ದಾಖಲಾಗಿದೆ.

ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿ ಪ್ರಧಾನಿ ಮೌನವಾಗಿರುವ ಬಗ್ಗೆ ಆಕ್ಷೇಪಿಸಿ, ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ನನಗಿಂತಲೂ ಉತ್ತಮ ನಟರು ಎಂದಿದ್ದರು. ಈ ಸಂಬಂಧ ವಕೀಲರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದೇ 7
ರಂದು ವಿಚಾರಣೆ ನಡೆಯಲಿದೆ.

No Comments

Leave A Comment