Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ಉತ್ತರ ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರ ಹತ್ಯೆ, ಮುಂದುವರಿದ ದಾಳಿ

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ ವಾರಾ ಜಿಲ್ಲೆಯ ಅನನ್ವಾನ್ ಹಾಜಿನ್ ನಲ್ಲಿ ಇಂದು ಬೆಳಗ್ಗೆ  ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವಣ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

ಎನ್ ಕೌಂಟರ್  ಮತ್ತು ಗುಂಡಿನ ದಾಳಿ ಇನ್ನು ಕೂಡ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
No Comments

Leave A Comment