Log In
BREAKING NEWS >
ಚು೦...ಚು೦ ಚಳಿಯಲ್ಲಿ ಬೃಹತ್ ಜನಸ್ತೋಮದ ನಡುವೆ ಪಲಿಮಾರು ಮಠಾಧೀಶರ ದ್ವಿತೀಯ ಪರ್ಯಾಯದ ಭವ್ಯ ಮೆರಣಿಗೆ...

ಶ್ರೀ ಕೃಷ್ಣ ಮಠಕ್ಕೆ ಕನ್ನಡ ಚಿತ್ರ ನಟಿ ಅನು ಪ್ರಭಾಕರ್

ಶ್ರೀ ಕೃಷ್ಣ ಮಠಕ್ಕೆ ಕನ್ನಡ ಚಿತ್ರ ನಟಿ ಅನು ಪ್ರಭಾಕರ್ ರವರು ಭೇಟಿ ನೀಡಿ, ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಚಿಟ್ಟಾಣಿ  ಯಕ್ಷಗಾನ ಸಪ್ತಾಹ 2017 ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ “ಜಾಂಬವತಿ ಕಲ್ಯಾಣ.” ಪ್ರಸಂಗದ ಯಕ್ಷಗಾನ ನಡೆಯಿತು.

No Comments

Leave A Comment