Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 23 ಮಂದಿ ಸಜೀವ ದಹನ

ಜಕಾರ್ತ್: ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 23 ಮಂದಿ ಮೃತಪಟ್ಟಿದ್ದಾರೆ ಮತ್ತು 43ಕ್ಕೊ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಒಟ್ಟು 103 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಈ ವೇಳೆ ಅವಘಡ ಸಂಭವಿಸಿದ್ದು, 23 ಮಂದಿ ಸಜೀವ ದಹನವಾಗಿದ್ದಾರೆ ಮತ್ತು 43 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಕಾರ್ತ್ ಪೊಲೀಸರು ತಿಳಿಸಿರುವುದಾಗಿ ಕೊಂಪಸ್ ಟಿವಿ ವರದಿ ಮಾಡಿದೆ.

No Comments

Leave A Comment