Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಬೈಕ್‌ ಮೇಲೆ ಹರಿದ ಲಾರಿ :ಸವಾರ ದುರ್ಮರಣ

ಕುಂದಾಪುರ: ಇಲ್ಲಿನ ಬಿದ್ಕಲ್ಕಟ್ಟೆ ಸಮೀಪ ಗಾವಳಿಯಲ್ಲಿ ಲಾರಿ ಢಿಕ್ಕಿಯಾಗಿ ಬೈಕ್  ಸವಾರ ದಾರುಣವಾಗಿ ಸಾವನ್ನಪ್ಪಿರುವ ದುರ್ಘ‌ಟನೆ ಶನಿವಾರ ಬೆಳಗ್ಗೆ ನಡೆದಿದೆ.

ಹಾಲಾಡಿ ಸಮೀಪ ಸೌಡದ ನಿವಾಸಿ ಶಬರೀಶ  (22) ಮೃತ ದುರ್ದೈವಿಯಾಗಿದ್ದು. ಈತ ಮಣಿಪಾಲದ ಹೋಟೆಲ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ಘಟನೆ ಸಂಭವಿಸಿದೆ.

 ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.‌

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

No Comments

Leave A Comment