Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ 68 ಚುನಾವಣಾ ಕ್ಷೇತ್ರಗಳು, 337 ಅಭ್ಯರ್ಥಿಗಳು; ಮತಗಟ್ಟೆಯತ್ತ ಹಿಮಾಚಲಪ್ರದೇಶದ ಮತದಾರರು

ಶಿಮ್ಲಾ: ಗುಡ್ಡಗಾಡು ರಾಜ್ಯ ಹಿಮಾಚಲಪ್ರದೇಶದ ವಿಧಾನಸಭೆಗೆ ಗುರುವಾರ ಬೆಳಗ್ಗೆ ಮತದಾನ ಆರಂಭವಾಗಿದೆ.  68 ಚುನಾವಣಾ ಕ್ಷೇತ್ರಗಳಲ್ಲಿ 337 ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯಲಿದೆ.

ಒಟ್ಟು 50.25 ಲಕ್ಷ ಮತದಾರರಿರುವ ಈ ರಾಜ್ಯದಲ್ಲಿ 19 ಲಕ್ಷ ಮಹಿಳಾ ಮತದಾರರು ಮತ್ತು 14 ಲಿಂಗತ್ವ ಅಲ್ಪ ಸಂಖ್ಯಾತ ಮತದಾರರು ಇದ್ದಾರೆ. ಕಣಕ್ಕಿಳಿದಿರುವ 337 ಅಭ್ಯರ್ಥಿಗಳಲ್ಲಿ 19 ಮಂದಿ ಮಹಿಳೆಯರು.

 ಬಿಎಸ್‌ಪಿ 42, ಸಿಪಿಎಂ 14 ಮತ್ತು ಸ್ವಾಭಿಮಾನ ಪಾರ್ಟಿ ಮತ್ತು ಎಲ್‌ಜಿಪಿ ತಲಾ ಆರು ಮತ್ತು ಸಿಪಿಐ 3 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿವೆ.

No Comments

Leave A Comment