Log In
BREAKING NEWS >
ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಫೆ.8ಕ್ಕೆ ಮುಂದೂಡಿಕೆ

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜಿರ್ ಒಳಗೊಂಡ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಈ ನಿರ್ಣಯ ತೆಗೆದುಕೊಂಡಿದೆ.

2019ರಲ್ಲಿ ವಿಚಾರಣೆ ನಡೆಸುವಂತೆ  ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಇದಕ್ಕೆ ಕೆಲವು ಮುಸ್ಲಿಂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು

No Comments

Leave A Comment