Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಮಂಗಳೂರು: ನಂತೂರಿನಲ್ಲಿ ಬಸ್, ಲಾರಿ, ಕಾರು ಡಿಕ್ಕಿ

ಮಂಗಳೂರು: ನಗರದ ನಂತೂರಿನಲ್ಲಿ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಹೊಡೆದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಬಿಕರ್ನಕಟ್ಟೆಯಿಂದ ವೇಗವಾಗಿ ಬಂದ ಖಾಸಗಿ ಬಸ್ ಹೈವೇಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು, ಇದರ ಏಕಾಏಕಿ ಡಿಕ್ಕಿಯಿಂದಾಗಿ ಲಾರಿ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಾದ ಕವಿತಾ(45 ವರ್ಷ) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದ್ದು, ಇವರು ಗುರುಪುರ ಕೈಕಂಬ ನಿವಾಸಿಯಾಗಿದ್ದಾರೆ .

 

No Comments

Leave A Comment