Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಕಾಬೂಲ್‌: ಉಗ್ರರ ಆತ್ಮಾಹುತಿ ದಾಳಿಗೆ 11 ಜನ ದುರ್ಮರಣ; 25 ಮಂದಿಗೆ ಗಾಯ

ಕಾಬೂಲ್‌: ಅಫ್ಘಾನ್‌ ರಾಜಧಾನಿ ಕಾಬೂಲ್‌ ಪ್ರದೇಶದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 11 ಜನ ಸಾವನ್ನಪ್ಪಿ, 25ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮೂಲಗಳ ಪ್ರಕಾರ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕಾಬೂಲ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಆತ್ಮಾಹುತಿ ದಾಳಿ ಯಲ್ಲಿ ಪೊಲೀಸರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಾಲಾಗಿದೆ. ದಾಳಿಯ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ.

No Comments

Leave A Comment