Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಪಲಿಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ವಿವಿಧ ಸಮಾಜದವರವತಿಯಿ೦ದ ಹೊರೆಕಾಣಿಕೆ ಸಮರ್ಪಣೆ

ಉಡುಪಿ:ಭಾನುವಾರದ೦ದು ಶ್ರೀ ಪಲಿಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಜೋಗಿ ಸಮಾಜ ಸೇವಾ ಸಮಿತಿಯವರು, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದವರು, ಕರಾವಳಿ ಕರ್ನಾಟಕ ವಿಶ್ವ ಬ್ರಾಹ್ಮಣ ಸಮಾಜದವರು, ಉಡುಪಿಯ ರಾಜಸ್ತಾನ ಸಮಾಜದವರು ಹೊರೆಕಾಣಿಕೆಯನ್ನು ಮೆರವಣಿಗೆಯಲ್ಲಿ ತಂದು ಸಮರ್ಪಿಸಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

 

No Comments

Leave A Comment