Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಅತ್ತೆ ಮಾವನ ಕಿರುಕುಳ: ಗೃಹಣಿ ಆತ್ಮಹತ್ಯೆ

ಬೆಂಗಳೂರು: ಅತ್ತೆ ಮಾವನ ಕಿರುಕಿಳನ ತಾಳಲಾರದೆ ಗೃಹಣಿಯೊಬ್ಬಳು ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಬುಧವಾರ ರಾತ್ರಿ ಆರ್‌ಆರ್‌ ನಗರದ ಟೆಂಪಲ್‌ ಬೆಲ್ಸ್‌ ಪ್ರೀಮಿಯರ್‌  ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ನಿರ್ಮಲಾ(24) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಣಿ. ಒಂದೂವರೆ ವರ್ಷದ ಹಿಂದಷ್ಟೇ ಬೆಂಗಳೂರಿನ ವಿಶ್ವನಾಥ್‌ ಎಂಬುವವರನ್ನು ಮದುವೆಯಾಗಿದ್ದರು. ಗಂಡ ಜಪಾನ್‌ನಲ್ಲಿ ಉದ್ಯೋಗದಲ್ಲಿದ್ದು ನಿರ್ಮಲಾ ತನ್ನ ಅತ್ತೆ ಮಾವನೊಂದಿಗೆ ವಾಸವಾಗಿದ್ದರು. ಆದರೆ, ಬುಧವಾರ ರಾತ್ರಿ  ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರ್‌ ಆರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸುವ ಮುಂಚಿತವಾಗಿಯೇ ಡೆತ್‌ನೋಟ್‌ನ್ನು ಹರಿದು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಅತ್ತೆ ಮಾವನನ್ನು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment