Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....
Archive

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್(23ವ) ಹತ್ಯೆ ಪ್ರಕರಣದ ಆರೋಪಿ ಫಯಾಜ್ ಬಾಬಾಸಾಹೇಬ್ ಖೊಂಡಾನಾಯಕ್ ನನ್ನು 6 ದಿನಗಳ ಕಾಲ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಅದರಂತೆ ಸಿಐಡಿಯ ಎಸ್ಪಿ

ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಈ ಭಾಗದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ. ಮಂಗಳವಾರ ಚಿಕ್ಕೋಡಿ

ಯಾದಗಿರಿ, ಏ.23: ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ(10) ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಇಬ್ಬರು ನಗನೂರು ಗ್ರಾಮದವರಾದರೆ,

ಚಿತ್ರದುರ್ಗ, ಏ.23: ಫೋಕ್ಸೋ ಪ್ರಕರಣ  ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ

ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ತನ್ನ ಕೃತಜ್ಞತೆ ಮೆರೆದ

ಹುಬ್ಬಳ್ಳಿ, ಏಪ್ರಿಲ್ 23: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ  ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ (Congress) ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ವಿಧಾನ ಪರಿಷತ್​ ಸಭಾಪತಿ

ಬೆಂಗಳೂರು, ಏಪ್ರಿಲ್ 23: ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ  ಇನ್ನು ಮುಂದೆ ಅದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ. ಮೇ

ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ.

ಕೋಲಾರ, ಏಪ್ರಿಲ್​ 21: ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ  ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ ಪ್ರಶ್ನೆ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ