Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....
Archive

ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ

ವಾಷಿಂಗ್ಟನ್:ಮಾ, 26. ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿರುವುದಾಗಿ

ಪೇಶಾವರ ಮಾರ್ಚ್ 26: ವಾಯವ್ಯ ಪಾಕಿಸ್ತಾನದಲ್ಲಿ (Pakistan) ಮಂಗಳವಾರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ (suicide bomb) ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಿಂದ ಖೈಬರ್ ಪಖ್ತುನ್‌ಖ್ವಾ (Khyber Pakhtunkhwa) ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರು ನಡೆಸಿದ ನರಮೇಧದಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ್ದು, ಮನಬಂದಂತೆ

ಥಿಂಪು: ಮಾ 22: ಎರಡು ದಿನಗಳ ಭೇಟಿಗಾಗಿ ಭೂತಾನ್‌ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತ ದಿಂ ಬರ ಮಾಡಿಕೊಂಡಿದ್ದಾರೆ. ಭೂತಾನ್‌ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ

ಮ೦ಗಳೂರು:ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಮೂಲದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿಗಳು ಹಾಗೂ ನಲ್ವತು ದಿನದ ಹಸುಗೂಸು

ನವದೆಹಲಿ: ಸಮುದ್ರ ಪ್ರದೇಶದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಹೋರಾಡಿ 35 ಮಂದಿ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಬಂಧಿಸಿದೆ. ಇಸ್ರೇಲ್‌

ನವದೆಹಲಿ,ಫೆ 28: ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮಹತ್ವದ ಕಾರ್ಯಾಚರಣೆಯಲ್ಲಿ ಗುಜರಾತ್‌ನ ಪೋರಬಂದರ್ ಬಳಿ ಸಣ್ಣ ಹಡಗೊಂದರಿಂದ 3,300 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇದು ನೌಕಾಪಡೆ ಘೋಷಿಸಿದಂತೆ ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಮಾದಕ

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕಿಯೂ ಆಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ