Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...
Archive

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್‌ ನೀಡಲಾಗಿದೆ ಎಂದು ತಿಹಾರ್‌ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ

ಹುಬ್ಬಳ್ಳಿ, ಏಪ್ರಿಲ್​ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ  ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್

ಇಂಫಾಲ್, ಏ. 19: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಸದ್ದಿಗೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿ ಹೋಗಿದ್ದಾರೆ. ಒಂದು ಬಿಷ್ಣುಪುರ ಜಿಲ್ಲೆಯ ಥಮನ್ ಪೋಕ್ಪಿ ಮತದಾನ

ನವದೆಹಲಿ: ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಮತದಾನ ಆರಂಭಗೊಂಡಿದ್ದು 102 ಕ್ಷೇತ್ರಗಳಲ್ಲಿ ಈ ವರೆಗೂ ಶೇ.40 ರಷ್ಟು ಮತದಾನ ನಡೆದಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ನೇ ಲೋಕಸಭೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಹಂತದಲ್ಲಿ ತಮಿಳುನಾಡು

ನವದೆಹಲಿ: ದುಬೈ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಏ.16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್ ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ ಧಾರಾಕಾರ ಮಳೆಯು ಮರುಭೂಮಿ ದೇಶದ ಸುತ್ತಲೂ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸತತ 3 ನೇ ಬಾರಿಗೆ ಜಯಗಳಿಸುವತ್ತ ಬಿಜೆಪಿ ಗಮನ ಹರಿಸಿದೆ. ಇತ್ತ ಕಾಂಗ್ರೆಸ್ ಜೊತೆಗೆ ಚುನಾವಣೆ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷ ಈ ಬಾರಿ ಅರವಿಂದ್ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಪರ ಅನುಕಂಪದ

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ಈ ಬಾರಿ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 18ನೇ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್​ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್​ ಕೇಜ್ರಿವಾಲ್ ಅರ್ಜಿಯನ್ನು

ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನವಾಗಿದ್ದಾರೆ