Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ
Archive

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮೂಡಿಸುವ ಆಶಯದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಮಂಗಳವಾರ ಫರಂಗಿಪೇಟೆಯಿಂದ ಮಾಣಿವರೆಗೆ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಕಾಲ್ನಡಿಗೆ ಜಾಥಾ ನಡೆಯಿತು. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಫರಂಗಿಪೇಟೆಯಿಂದ ಬಿಸಿ ರೋಡ್ ಮಾರ್ಗವಾಗಿ

ಮಂಗಳೂರು: ನಗರದ ನಂತೂರಿನಲ್ಲಿ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಹೊಡೆದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಬಿಕರ್ನಕಟ್ಟೆಯಿಂದ ವೇಗವಾಗಿ ಬಂದ ಖಾಸಗಿ ಬಸ್ ಹೈವೇಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು,

ಮಂಗಳೂರು/ಮುಂಬಯಿ: ಒಖೀ ಚಂಡ ಮಾರುತದ ಪ್ರಭಾವದಿಂದಾಗಿ ಶನಿವಾರ ರಾತ್ರಿ ಪ್ರಕ್ಷುಬ್ಧ ಗೊಂಡಿದ್ದ ಅರಬಿ ಸಮುದ್ರ ರವಿವಾರ ಶಾಂತಗೊಂಡಿದೆ. ಆದರೂ ತೀರದಲ್ಲಿ ಕಟ್ಟೆಚ್ಚರ ಮುಂದುವರಿದಿದೆ. ಚಂಡಮಾರುತದ ಪ್ರಭಾವದಿಂದ ಕೇರಳದ ಕಾಂಞಂಗಾಡ್‌ನಿಂದ ತೊಡಗಿ ಕುಂದಾಪುರದ ಗಂಗೊಳ್ಳಿವರೆಗೆ ದೊಡ್ಡ ಅಲೆಗಳು ಬಂದಿದ್ದು ಕಡಲ್ಕೊರೆತ ತೀವ್ರ ವಾಗಿತ್ತು.

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಳೆದೊ೦ದು ವಾರಗಳಿ೦ದ ನಡೆಯುತ್ತಿದ್ದ ಆಹೋರಾತ್ರೆ ಭಜನಾ ಕಾರ್ಯಕ್ರಮವು ಇ೦ದು ಶುಕ್ರವಾರದ೦ದು ಮು೦ಜಾನೆ ನಗರ ಭಜನೆ, ಶ್ರೀದೇವರಿಗೆ ಸ್ವರ್ಣನದಿ ಸ್ನಾನ, ದೇವಳದ ಒಳಭಾಗದಲ್ಲಿ ವಿಠೋಭರಖುಮಾಯಿಯ ದೇವರ ಪ್ರತಿಮೆಮು೦ಭಾಗದಲ್ಲಿ ಉರುಳು ಸೇವೆ ತದನ೦ತರ ಒಕುಳಿ ಕಾರ್ಯಕ್ರಮದೊ೦ದಿಗೆ ಮಧ್ಯಾಹ್ನ

ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ 89ನೇ ಭಜನಾ ಸಪ್ತಾಹ 6ನೇ ದಿನವಾದ ಬುಧವಾರದ೦ದುವಿವಿಧ ಭಜನಾ ಮ೦ಡಳಿಯ ವತಿಯಿ೦ದ ಭಜನಾ ಕಾರ್ಯಕ್ರಮ ನಡೆಸುವುದರೊ೦ದಿಗೆ ಸ೦ಜೆ ಪ್ರಭಾಕರ್ ಭಟ್ ಮತ್ತು ಮಕ್ಕಳ ಆಶ್ರಯದಲ್ಲಿ ಭಜನೆ ನಡೆಯಿತು. ಸಾಯ೦ಕಾಲದ ವಿಶೇಷ ಆಹ್ವಾನಿತ ಸ೦ಗೀತ

ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಸುಬ್ರಹ್ಮಣ್ಯ ದೇವರ ಗುಡಿಯ ಆವರಣದಲ್ಲಿ ಭಕ್ತಾದಿಗಳು ಎಡೆಸ್ನಾನ ಸೇವೆಯನ್ನು ಮಾಡಿದರು.

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ(ರಿ) ಉಡುಪಿ ವಿಪ್ರ ವಲಯ ಪರ್ಕಳ ಇವರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ,ಸನ್ಮಾನ ಸಮಾರಂಭವು ವಲಯಾಧ್ಯಕ್ಷರಾದ ಮಂಜುನಾಥ ಉಪಾಧ್ಯಾಯರ ಅಧ್ಯಕ್ಷತೆಯಲ್ಲಿ ಪರ್ಕಳ ಶ್ರೀ ಮಹಾಲಿಂಗೇಶ್ವರ   ದೇವಸ್ಥಾನದಲ್ಲಿ ನಡೆಯಿತು  ಮುಖ್ಯ ಅತಿಗಳಾಗಿ ಕಟೀಲು ದೇವಸ್ಥಾನದ ಅರ್ಚಕರಾದ ಲಕ್ಷ್ಮೀನಾರಾಯಣ