Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````
Archive

ಟೆಹ್ರಾನ್: ಪ್ರತಿಕೂಲ ಹವಾಮಾನದಿಂದಾಗಿ 707 ಮಿಲಿಟರಿ ಕಾರ್ಗೋ ವಿಮಾನ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, ಒಬ್ಬರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರ ಇರಾನ್ ನ ಫಾತ್ ವಿಮಾನ ನಿಲ್ದಾಣ ಸಮೀಪ ನಡೆದಿದೆ. ಫಾರ್ಸ್ಸ್ ನ್ಯೂಸ್ ಏಜೆನ್ಸಿ

ಜಕಾರ್ತ : ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಜಾವಾ ಸಮುದ್ರದಲ್ಲಿ ಪತನಗೊಂಡು 189 ಮಂದಿ ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಇಂಡೋನೇಶ್ಯದ ಹೊಚ್ಚ ಹೊಸ ಲಯನ್‌ ಏರ್‌ ಜೆಟ್‌ ವಿಮಾನದ ಕಡು ಕಿತ್ತಳೆ ಬಣ್ಣದ cockpit voice recorder ಇಂದು ಸೋಮವಾರ ನಸುಕಿನ

ಸಿಡ್ನಿ: ಇಲ್ಲಿ  ಶನಿವಾರ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಪ್ರವಾಸಿ ಭಾರತ ತಂಡದ ವಿರುದ್ಧ  34 ರನ್‌ಗಳ ಗೆಲುವು ಸಾಧಿಸಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್‌ಗಳಲ್ಲಿ  5

ಪ್ಯಾರಿಸ್‌: ನಗರದ ಹೃದಯ ಭಾಗದಲ್ಲಿ ಬೇಕರಿಯೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಭಾರೀ ಸದ್ದಿನೊಂದಿಗೆ ಸ್ಫೋಟ ನಡೆದಾಗ ಬೇಕರಿ ಮತ್ತು ಸುತ್ತ ಮುತ್ತಲಿನ ಮಳಿಗೆಗಳ ಗಾಜುಗಳು ಮತ್ತು ಪಿಠೊಪಕರಣಗಳು ಛಿದ್ರವಾಗಿವೆ. ಜನತೆ ಸ್ಫೋಟದ ತೀವ್ರತರವಾದ ಸದ್ದು

ನವದೆಹಲಿ: ಭಾರತದ ಹೆಸರಾಂತ ಮಹಿಳಾ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಈಗ ಮತ್ತಷ್ಟು ಎತ್ತರಕ್ಕೇರಿದ್ದಾರೆ. ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ ನ ಇತ್ತೀಚಿನ ವಿಶ್ವ ಶ್ರೇಯಾಂಕಗಳಲ್ಲಿ ಮೇರಿ ಅಗ್ರ ಸ್ಥಾನಕ್ಕೆ ಏರಿದ್ದಾರೆ. ತಮ್ಮ ಆರನೇ ಬಾರಿಯ ಬಾಕ್ಸಿಂಗ್ ವಿಶ್ವಚಾಂಪಿಯನ್

ನ್ಯೂಯಾರ್ಕ್: ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಮತ್ತು ಉದ್ಯಮಿ ಅಮೆಜಾನ್‌ ಕಂಪನಿಯ ಸ್ಥಾಪಕ ಜೆಫ್ ಬೆಜೋಸ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿಗೆ ಡಿವೋರ್ಸ್ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ಅಮೆಜಾನ್ ಸ್ಥಾಪಕ ಜೆಫ್ ಮತ್ತು ಅವರ ಪತ್ನಿ ಮೆಕೆಂಜಿ ಬೆಜೋಸ್

ಭುವನೇಶ್ವರ್: ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು 0-0ಯಿಂದ ಸಮಬಲ ಸಾಧಿಸಿದ್ದವು. ಇದರಿಂದಾಗಿ ಶೂಟೌಟ್ ನೀಡಲಾಗಿತ್ತು. ಇದರಲ್ಲೂ ತಂಡಗಳು 2-2ರಿಂದ ಸಮಬಲ

ಅಂಕಾರ: ಟರ್ಕಿಯ ರಾಜಧಾನಿ ಅಂಕಾರದಲ್ಲಿ ಗುರುವಾರ ಹೈ ಸ್ಪೀಡ್‌ ರೈಲೊಂದು ಪರೀಕ್ಷಾರ್ಥ ಸಂಚಾರ ನಡೆಸುತ್ತಿದ್ದ ಮತ್ತೂಂದು ರೈಲಿಗೆ ಡಿಕ್ಕಿ ಪರಿಣಾಮ 9 ಜನ ಮೃತಪಟ್ಟು 50 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ರೈಲ್ವೆ ಸಿಬ್ಬಂದಿ ಸೇರಿದ್ದಾರೆ ಎಂದು ಅಲ್ಲಿಯ ಅಧಿಕಾರಿ

ಪ್ಯಾರೀಸ್: ತೆರಿಗೆ ಹೆಚ್ಚಳ ಹಾಗೂ ತಲಾದಾಯದ ಇಳಿಕೆಯ ವಿರುದ್ಧ ಫ್ರಾನ್ಸ್ ರಾಜಧಾನಿ ಪ್ಯಾರೀಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ 133 ಮಂದಿ ಗಾಯಗೊಂಡರೆ 412  ಮಂದಿಯನ್ನು ಬಂಧಿಸಲಾಗಿದೆ ಎಮ್ದು ಪ್ಯಾರೀಸ್ ಪೋಲೀಸರು ಮಾಹಿತಿ ನೀಡಿದ್ದಾರೆ. ಶನಿವಾರ