Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಪಾಟ್ನಾ: ಆರ್ ಜೆಡಿ, ಕಾಂಗ್ರೆಸ್ ನೊಂದಿಗಿನ ಮಹಾಮೈತ್ರಿಯನ್ನು ತೊರೆದಿರುವ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ನಡೆಸುತ್ತಿದ್ದ ಭ್ರಷ್ಟಾಚಾರಗಳನ್ನು ತಡೆದುಕೊಳ್ಳಲು ಕಷ್ಟವಾಗುತ್ತಿತ್ತು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಇದೇ

ಕಲಬುರಗಿ: ವ್ಯಕ್ತಿಯೊಬ್ಬರನ್ನು ಅಪಹರಿಸಿ ಲಕ್ಷಾಂತರ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಾಕಾರರ ಮೇಲೆ ಸೋಮವಾರ ಪೊಲೀಸರು ಗುಂಡು ಹಾರಿಸಿದ ಘಟನೆ ಕಲಬುರಗಿ ತಾಲೂಕಿನ ಬಸನಾಳ ಗ್ರಾಮದ ಬಳಿ ನಡದಿದೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ಆರೋಪಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರೋಪಿಗಳಾದ ಕಿರಣ್ ಕುಮಾರ್ ಮತ್ತು ದೀಪಕ್ ಕಳೆದ ಶನಿವಾರ

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಟಿ.ಸುನಿಲ್ ಕುಮಾರ್ ಅವರನ್ನು ನೇಮಕಮಾಡಿ ಸೋಮವಾರ ಆದೇಶ ಹೊರಡಿಸಿದೆ. ಪ್ರವೀಣ್ ಸೂದ್ ಅವರನ್ನು ಕಮ್ಯುನಿಕೇಷನ್, ಲಾಜಿಸ್ಟಿಕ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಪೊಲೀಸ್‌ ಹೌಸಿಂಗ್‌ ಕಾರ್ಪೊರೇಷನ್‌ ಹೆಚ್ಚುವರಿ ಪೊಲೀಸ್‌ ಮಹಾ

ಬೆಂಗಳೂರು: ಗುಜರಾತ್ ನಲ್ಲಿ ಕಾಂಗ್ರೆಸ್ ಶಾಸಕರಿಗೆ ಜೀವ ಭಯವಿರುವ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಎಐಸಿಸಿ ವಕ್ತಾರ ಶಕ್ತಿ ಸಿಂಗ್ ಗೋಹಿಲ್ ಅವರು ಭಾನುವಾರ ಹೇಳಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಬೆಂಗಳೂರಿನ ಬಿಡದಿ ಬಳಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್‌ ನ 42

ಮಂಗಳೂರು :ಮಾಹಾಮಾರಿ H1N1 ಖಾಯಿಲೆಗೆ ಬಾಣಂತಿ ಮಹಿಳೆ ಬಲಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯ ವೇಣೂರು ನಿವಾಸಿ ಪುಷ್ಪಾವತಿ (27) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಮೃತಪಟ್ಟಿದ್ದಾರೆ. ಪುಷ್ಪಾವತಿ ಕಳೆದ ಒಂದು ತಿಂಗಳಿನಿಂದ H1N1 ಖಾಯಿಲೆಗೆ ತುತ್ತಾಗಿದ್ದು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದರು,ಎಂಟು ತಿಂಗಳ‌ ಗರ್ಭಿಣಿಯಾಗಿದ್ದ

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಸಪ್ತಾಹದ ಅ೦ಗವಾಗಿ ಅಗಸ್ಟ್ 2ರ೦ದು ನಡೆಯಲಿರುವ ರ೦ಗಪೂಜೆಗೆ ಬೇಕಾಗುವ ತೆ೦ಗಿನ ಕಾಯಿಯನ್ನು ಜಿ ಎಸ್ ಬಿ ಸಮಾಜ ಯುವಕರ ತ೦ಡವು ಭಾನುವಾರದ೦ದು ದೇವಳದ ಶ್ರೀವರದೇ೦ದ್ರ ಕಲಾ ಮ೦ದಿರದಲ್ಲಿ ಸಿದ್ದತೆಯನ್ನು ನಡೆಸಿ ಬೇಕಾಗುವ ಎಲ್ಲಾ ತಯಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊ೦ಡು ರ೦ಗಪೂಜೆಯ ಯಶಸ್ವಿಗಾಗಿ ಶ್ರಮಿಸಿದರು