Log In
BREAKING NEWS >
ಕರಾವಳಿಯಲ್ಲಿ ಭಾರೀ ಮಳೆ-ಹಲವೆಡೆಯಲ್ಲಿ ನೆರೆ...ಜೂನ್ 22ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಅನುಗ್ರಹ ಲಕ್ಷ್ಮೀವೃತ ಕಾರ್ಯಕ್ರಮವು ಜರಗಲಿದೆ....

ತುಮಕೂರು : ಹೇಮಾವತಿ ನೀರಿಗಾಗಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗುರುವಾರ ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಲುವೆಯ ತೂಬು ಮುಚ್ಚಲು ಪೊಲೀಸರು ಮುಂದಾದುದನ್ನು ಪ್ರತಿಭಟಿಸಿ ಚೆಲುವರಾಜು (35) ಎಂಬ ರೈತ ಕಾಲುವೆಗೆ ಹಾರಿದ್ದು  ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಕೊಚ್ಚಿಹೋಗಿರುವ ರೈತನ ಶವಕ್ಕಾಗಿ ತೀವ್ರ ಶೋಧ

ಮುಂಬೈ: ಸತತ ಭಾರಿ ಮಳೆಯಿಂದಾಗಿ ಕಂಗಾಲಾಗಿರುವ ಮುಂಬೈನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗುರುವಾರ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಮುಂಬೈನ ಡೋಂಗ್ರಿ ಪ್ರದೇಶದ ಭೇಂಡಿ ಬಜಾರ್ ನಲ್ಲಿರುವ ಜನವಸತಿ ಪ್ರದೇಶದ ಮೂರು ಅಂತಸ್ತಿನ ಕಟ್ಟಡ ಇಂದು ಬೆಳಗ್ಗೆ

ಚಂಡೀಗಢ್: ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಛಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಸಿಬಿಐ ವಿಶೇಷ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಇದೀಗ ಡೇರಾ ಸಚ್ಚಾ ಸೌದಾಕ್ಕೆ ಗುರ್ಮೀತ್ ಸಿಂಗ್ ಪುತ್ರ ಜಸ್ಮೀತ್ ಉತ್ತರಾಧಿಕಾರಿ ಎಂದು ಮಾಧ್ಯಮದ ವರದಿ ತಿಳಿಸಿದೆ. ರಾಮ್ ರಹೀಮ್ ಸಿಂಗ್ ಪುತ್ರ

ಮೂಡಬಿದಿರೆ: ಕರ್ನಾಟಕ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಹಾಗೂ ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಇವುಗಳ ಸಂಯುಕ್ತ ಆಶ್ರಯದಲ್ಲಿ  ಸೆ.4ರಿಂದ 6ರವರೆಗೆ ಮೂಡಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ರಾಜ್ಯ ಜೂನಿಯರ್‌ ಮತ್ತು ಸೀನಿಯರ್‌ ಆ್ಯತ್ಲೆಟಿಕ್‌ ಕೂಟ ನಡೆಯಲಿದೆ ಎಂದು ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಬಾಲಕರು,

ಬೆಂಗಳೂರು:ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜಕೀಯಕ್ಕೆ ಸೇರ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ದರ್ಶನ್ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಳ್ಳೋದಿಲ್ಲ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ಖಾಸಗಿ ಚಾನೆಲ್ ವರದಿ ಮಾಡಿದೆ.ನಟ ದರ್ಶನ್ ಕಾಂಗ್ರೆಸ್ ಪಕ್ಷ ಸೇರ್ತಾರೆ ಎನ್ನೋದು ಸುಳ್ಳು ಸುದ್ದಿ ಎಂದು ಆಪ್ತ ಮೂಲಗಳು ಹೇಳಿರುವುದಾಗಿ

ಉಡುಪಿ: ನಗರದ ಕಿದಿಯೂರು ಹೊಟೇಲಿನ ಮುಂಭಾಗದ ಏಕಮುಖ ಸಂಚಾರ ರಸ್ತೆಯಲ್ಲಿ ಬುಧವಾರ ಅಪರಾಹ್ನ ಖಾಸಗಿ ಬಸ್ಸೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಮಗುಚಿ ಬಿದ್ದ ಆಟೋರಿಕ್ಷಾದಲ್ಲಿದ್ದ ಚಾಲಕ, ಪ್ರಯಾಣಿಕ ಮಹಿಳೆ ಮತ್ತು ಅವರ ಮಗಳು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಚಾಲಕ ಸಂದೀಪ್‌ ಓಂತಿಬೆಟ್ಟು ವಿನವರಾಗಿದ್ದಾರೆ. ಪ್ರಯಾಣಿಕ ಮಹಿಳೆ ಮತ್ತು ಬಾಲಕಿಯನ್ನು

ಬೆಂಗಳೂರು: ಧ್ರುವ ಸರ್ಜಾ ಅಭಿನಯದ ಭರ್ಜರಿ ಚಿತ್ರದ ಟೀಸರ್ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಡ್ಯಾನ್ಸ್ ಹಾಗೂ ಪರಿಚಯಾತ್ಮಕ ಹಾಡು ಆನ್ ಲೈನ್ ಟ್ರೆಂಡಿಂಗ್ ಆಗಿದ್ದು ಪ್ರೇಕ್ಷಕರಲ್ಲಿ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಸದ್ಯ ಇದೇ ಸಿನಿಮಾದಲ್ಲಿ ಧ್ರುವ ಸರ್ಜಾ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ,

ಬೆಂಗಳೂರು: ಅಂತೂ ಇಂತೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ಥ ಫಿಕ್ಸ್ ಆಗಿದೆ. ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಎಚ್. ಎಂ ರೇವಣ್ಣ, ಆರ್. ಬಿ ತಿಮ್ಮಾಪುರ, ಮತ್ತು ಗೀತಾ ಮಹಾದೇವ ಪ್ರಸಾದ್ ನಾಳೆ

ತಿರುನೆಲ್ವೇಲಿ: ಪ್ಯಾಡ್ ಅಸಮರ್ಪಕ ಬಳಕೆಯಿಂದಾಗಿ ಬೆಂಚಟ್ ಮೇಲೆ ಮುಟ್ಟಿನ ಕಲೆಯಾಗಿತ್ತೆಂಬ ಕಾರಣಕ್ಕೆ ಶಿಕ್ಷಕಿಯೊಬ್ಬಳು ಬಾಲಕಿಗೆ ತರಗತಿಯಲ್ಲಿಯೇ ಮುಜುಗರಕ್ಕೀಡು ಮಾಡಿದ ಕಾರಣಕ್ಕೆ ತೀವ್ರವಾಗಿ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳಾಡಿನ ತಿರುನೆಲ್ವೇಲಿಯಲ್ಲಿ ನಡೆದಿದೆ. 12 ವರ್ಷದ ವಿದ್ಯಾರ್ಥಿನಿಯೊಬ್ಬಳು 7 ತರಗತಿಯಲ್ಲಿ ಓದುತ್ತಿದ್ದು, ಮನೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ

ಉಡುಪಿ ಹೊಟೇಲ್ ಡಯಾನದಲ್ಲಿ ಬುಧವಾರದ೦ದು ನೂತನವಾಗಿ ಪ್ರಾರ೦ಭಿಸಲ್ಪಟ್ಟ ಸೋಫ್ಟಿ ಐಸ್ ಕ್ರಿಮ್ ನ್ನು ಗ್ರಾಹಕರ ಬಳಕೆಗೆ ಬಿಡುಗಡೆಮಾಡಲಾಗಿದೆ ಎ೦ದು ಮಾಲಿಕರಾದ M. ವಿಠಲ್ ಪೈ ಹಾಗೂ ಕಾಶೀರಾಮ್ ಪೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಲ್ಕು ಬಗೆಯ ವಿವಿಧ ರೀತಿಯಲ್ಲಿ ಐಸ್ ಕ್ರೀಮ್ ದೊರೆಯುತ್ತದೆ.