Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ 89ನೇ ಭಜನಾ ಸಪ್ತಾಹ 6ನೇ ದಿನವಾದ ಬುಧವಾರದ೦ದುವಿವಿಧ ಭಜನಾ ಮ೦ಡಳಿಯ ವತಿಯಿ೦ದ ಭಜನಾ ಕಾರ್ಯಕ್ರಮ ನಡೆಸುವುದರೊ೦ದಿಗೆ ಸ೦ಜೆ ಪ್ರಭಾಕರ್ ಭಟ್ ಮತ್ತು ಮಕ್ಕಳ ಆಶ್ರಯದಲ್ಲಿ ಭಜನೆ ನಡೆಯಿತು. ಸಾಯ೦ಕಾಲದ ವಿಶೇಷ ಆಹ್ವಾನಿತ ಸ೦ಗೀತ ವಿದ್ವಾನ್ ಶ್ರೀಮತಿ ಸುಜಾತ ಗುರವ್ ಧಾರವಾಡ ರವರಿ೦ದ ವೈವಿದ್ಯಮಯ

ಇ೦ದು ಸಪ್ತಾಹ ಮಹೋತ್ಸವದ ಐದನೇ ದಿನ ಬೆಳಿಗ್ಗೆಯಿ೦ದ ಸಾಯ೦ಕಾಲದವರೆಗೆ ಮಹಿಳಾ ಭಜನಾ ಮ೦ಡಳಿಗಳಿ೦ದ ನಿರ೦ತರ ಭಜನೆಯೊ೦ದಿಗೆ ಮಧ್ಯಾಹ್ನದ ಪೂಜೆ ತದನ೦ತರ ಭೋಜನ.ಇದೀಗ ಸಾಯ೦ಕಾಲ ಬಜನೆಯನ್ನು ಕೇಳಲು ಭಜಕರಿಗೆ ಬಿಸಿ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಕೆ. ರತ್ನಪ್ರಭಾ ಅವರನ್ನು ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಟಿಎಂ ವಿಜಯಭಾಸ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಡಾ.ಸುಭಾಷ್‌ಚಂದ್ರ ಕುಂಟಿಯಾ ಅವರು ಈ ತಿಂಗಳಾಂತ್ಯಕ್ಕೆ ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ

ಹೈದರಾಬಾದ್: ಭಾರತೀಯರೇ ನಮಗೆಲ್ಲಾ ಸ್ಫೂರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ ಹಾಗೂ ಅಮೆರಿಕ ಅಧ್ಯಕ್ಷರ ಹಿರಿಯ ಸಲಹೆಗಾರ್ತಿ ಇವಾಂಕ ಟ್ರಂಪ್ ಅವರು ಮಂಗಳವಾರ ಹೇಳಿದ್ದಾರೆ. ಇಂದು ಮುತ್ತಿನಗರಿಯಲ್ಲಿ ಅಮೆರಿಕ ಸಹಭಾಗಿತ್ವದಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯಾದ ಮೊದಲ ಜಾಗತಿಕ ಉದ್ಯಮಶೀಲತಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಇವಾಂಕ, ಭಾರತ ಅಮೆರಿಕದ

ಬೆಂಗಳೂರು: 2017ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು. ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ಸಾಧನೆಗೈದ 40 ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ ಸಿದ್ದರಾಜು ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಒಟ್ಟು 40 ಮಂದಿಯನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ

ನವದೆಹಲಿ: ತೀವ್ರ ವಿವಾದಕ್ಕೆ ಗುರಿಯಾಗಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಸೆನ್ಸಾರ್ ಮಂಡಳಿಯ ಅಂಗಳದಲ್ಲಿರುವ ಸಿನಿಮಾ ಬಗ್ಗೆ ರಾಜಕಾರಣಿಗಳು ಟೀಕೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದೆ.ಚಿತ್ರ ಬಿಡುಗಡೆಗೂ ಮುನ್ನವೇ ಹೇಳಿಕೆ ನೀಡುತ್ತಿರುವ ಸಾರ್ವಜನಿಕ ಹುದ್ದೆಯಲ್ಲಿರುವವರನ್ನೂ ತರಾಟೆಗೆ ತೆಗೆದುಕೊಂಡಿರುವ ಕೋರ್ಟ್, ವಿಷಯ ಇನ್ನೂ

ಔರಂಗಾಬಾದ್‌, ಮಹಾರಾಷ್ಟ್ರ : ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಇಂದು ಮಂಗಳವಾರ ನಸುಕಿನ ವೇಳೆ ಅತಿ ವೇಗದಿಂದ ಧಾವಿಸುತ್ತಿದ್ದ  ಕಾರೊಂದು ಎದುರುಗಡೆಯಿಂದ ಬರುತ್ತಿದ್ದ  ಜೀಪಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಮೃತಪಟ್ಟು ಇತರ 14 ಮಂದಿ ಗಾಯಗೊಂಡರು. ನತದೃಷ್ಟ ಎಸ್‌ಯುವಿ ಕಾರು ಪಂಡರಾಪುರದಿಂದ ನಾಂದೇಡ್‌ಗೆ ಹೋಗುತ್ತಿತ್ತು. ಲಾತೂರ್‌ನ ಕೋಲ್ಪಾ ಪಾಟಿ ಗ್ರಾಮದಲ್ಲಿ

ಮಹಾರಾಷ್ಟ್ರ: ನಕ್ಸಲ್ ಹಾಗೂ ಸಿಆರ್ ಪಿಎಫ್ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಯೋಧ ಮಂಜುನಾಥ್ ಹುತಾತ್ಮರಾಗಿರುವ ಘಟನೆ ಮಹಾರಾಷ್ಟ್ರದ ಗಢ್ ಚಿರೋಲಿಯ ಗ್ಯಾರಾಪತಿಯಲ್ಲಿ ನಡೆದಿದೆ. ಗ್ಯಾರಾಪತಿಯಲ್ಲಿ ನಕ್ಸಲೀಯರ ವಿರುದ್ಧ ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯಲ್ಲಿ ನಕ್ಸಲೀಯರು ನಡೆಸಿದ ಪ್ರತಿ ದಾಳಿಗೆ ಧಾರವಾಡದ ಮನಗುಂಡಿ ನಿವಾಸಿ ಮಂಜುನಾಥ್