Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಕಛ್: ವಿಧಾನಸಭಾ ಚುನಾವಣೆಗೆ ಸಜ್ಜುಗೊಂಡಿರುವ ಗುಜರಾತ್ ನ ಕಛ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಕಾಂಗ್ರೆಸ್ ನವರು ಕೆಸೆರೆರೆಚಾಟ ನಡೆಸುತ್ತಿದ್ದಾರೆ ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಏಕೆಂದರೆ ಕಮಲ ಅರಳುವುದು ಕೆಸರಿನಲ್ಲೇ ಎಂದು ಟಾಂಗ್ ನೀಡಿದ್ದಾರೆ.ಆಶಾಪುರ ಮಾತಾ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ಜರಗುವ ಭಜನಾ ಸಪ್ತಾಹ ಮಹೋತ್ಸವವು ಷಷ್ಠಿದಿನವಾದ ಶುಕ್ರವಾರದ೦ದು ಅರ್ಚಕರಾದ ಗಣಪತಿ ಭಟ್ ರವರು ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ  ಅಮ್ಮು೦ಜೆ ವಿವೇಕಾನ೦ದ ನಾಯಕ್ ರವರು ದೀಪವನ್ನು ಪ್ರಜ್ವಲಿಸಿ ಏಳುದಿನಗಳ ಪರಿಯ೦ತ ಅಹೋರಾತ್ರೆ ನಡೆಯಲಿರುವ ೮೯ನೇ ಭಜನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ

ಕೈರೋ: ಇಸ್ಲಾಮಿಕ್ ಸ್ಟೇಟ್ ಉಗ್ರರು ಶುಕ್ರವಾರ ಈಜಿಪ್ಟ್‌ನ ಉತ್ತರ ಭಾಗದ ಸಿನಾಯ್‌ ಪ್ರಾಂತ್ಯದ ಮಸೀದಿಯೊಂದನ್ನು ಸ್ಫೋಟಿಸಿ, ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 200 ಮಂದಿ ಮೃತಪಟ್ಟಿದ್ದಾರೆ ಎಂದು ಈಜಿಪ್ಟ್ ನ ಸರ್ಕಾರಿ ಸುದ್ದಿ ಸಂಸ್ಥೆ ಎಂಇಎನ್ ಎ ವರದಿ ಮಾಡಿದೆ. ಎಲ್‌-ಆರಿಷ್ ಪ್ರಾಂತ್ಯದ ರಾಜಧಾನಿ ಬಿರ್ ಅಲ್ ಅಬ್ದ್ ನಗರ

ಉಡುಪಿ:ರಾಮಮಂದಿರ ವಿವಾದ ಬಗೆಹರಿಯುವ ಹಂತಕ್ಕೆ ಬಂದಿದೆ. ಹಲವು ವರ್ಷಗಳ ಪ್ರಯತ್ನದಿಂದಾಗಿ ಇದು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ, ರಾಮಮಂದಿರ ಬಿಟ್ಟು ಬೇರೆ ಏನೂ ನಿರ್ಮಾಣವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಹಾಗೂ ಪೇಜಾವರಶ್ರೀ ಘೋಷಿಸಿದ್ದಾರೆ. ಶುಕ್ರವಾರ ಉಡುಪಿ ಕಲ್ಸಂಕದ ರೋಯಲ್ ಗಾರ್ಡನ್ ಆವರಣದಲ್ಲಿ

ಮೈಸೂರು: ಕೇವಲ ಚಳವಳಿಗಳ ಮೂಲಕ ಕನ್ನಡದ ಕೆಲಸ ಆಗಬೇಕೇ? ನಮ್ಮ ಅಧಿಕಾರಿಗಳ, ಜನಪ್ರತಿನಿಧಿಗಳ, ಮಂತ್ರಿಗಳ ಸಹಜ ಧರ್ಮವಾಗಿ ಕನ್ನಡ ಅರಳಬೇಕು. ಇದು ಸಾಧ್ಯವಾಗುವುದು ನಮ್ಮ ನಾಡಿನಲ್ಲಿ ನಮ್ಮದೇ ಆದ ಒಂದು ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದಾಗ ಮಾತ್ರ

ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಸುಬ್ರಹ್ಮಣ್ಯ ದೇವರ ಗುಡಿಯ ಆವರಣದಲ್ಲಿ ಭಕ್ತಾದಿಗಳು ಎಡೆಸ್ನಾನ ಸೇವೆಯನ್ನು ಮಾಡಿದರು.