Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಸಂಬಂಧ ಬಂಧಿಸಲ್ಪಟ್ಟಿರುವ "ಹಾಯ್‌ ಬೆಂಗಳೂರು' ಪತ್ರಿಕೆ ಸಂಸ್ಥಾಪಕ ಸಂಪಾದಕ ರವಿ ಬೆಳಗೆರೆಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಭಾನುವಾರ ಇನ್ನೊಂದು ಎಫ್ಐಆರ್‌ ದಾಖಲಾಗಿದೆ. ಪರಿಶೀಲನೆ ವೇಳೆ ನಿವಾಸದಲ್ಲಿ 50 ವರ್ಷ ಗಳ ಹಿಂದಿನ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ಪತ್ತೆಯಾದ

ರಾಯ್ ಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪಡೆ(ಸಿಆರ್ಪಿಎಫ್) ಯೋಧನೊಬ್ಬ ನಾಲ್ವರು ಸಹೋದ್ಯೋಗಿಗಳನ್ನು ಕ್ಯಾಂಪ್ ನಲ್ಲೇ ಹತ್ಯೆಗೈದಿದ್ದಾರೆ. ಸಹೋದ್ಯೋಗಿಗಳೊಂದಿಗೆ ಮಾತಿನ ಚಕಮಿಕಿ ನಡೆದಿದ್ದು ನಂತರ ಕಾನ್ ಸ್ಟೆಬಲ್ ಸನತ್ ಕುಮಾರ್ ಗುಂಡು ಹಾರಿಸಿದ್ದಾನೆ. ಮೃತರಲ್ಲಿ ಇಬ್ಬರು ಸಬ್ ಇನ್ ಸ್ಪೆಕ್ಟರ್ ಆಗಿದ್ದು ನಾಲ್ವರು ಸನತ್ ಕುಮಾರ್ ಗಿಂತ ಹಿರಿಯ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸುಮಾರು 300 ಕ್ಕೂ ಹೆಚ್ಚು ಉಗ್ರರು ಶರಣಾಗಿದ್ದಾರೆ. ಈ ಪೈಕಿ ಉಗ್ರ ಸಂಘಟಾನೆಯ 17 ಕಮಾಂಡರ್ ಗಳೂ ಇದ್ದು, ಬಲೂಚಿಸ್ಥಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಗೆ ಸೇರಿದ ಉಗ್ರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರಕ್ಕೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲೂಚಿಸ್ಥಾನದ ಕ್ವೆಟ್ಟಾದಲ್ಲಿ ಉಗ್ರರು ಶರಣಾಗಿದ್ದು, ಬಲೂಚಿಸ್ಥಾನದ ಮುಖ್ಯಮಂತ್ರಿ ನವಾಬ್ ಸನೌಲ್ಲಾ

ಧರ್ಮಶಾಲಾ: ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ. ಧರ್ಮಶಾಲಾದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 3 ರನ್ ಗೆ ಪ್ರಮುಖ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕರಾಗಿ ಕಣಕ್ಕೀಳಿದ ಸ್ಫೋಟಕ ಬ್ಯಾಟ್ಸ್ ಮನ್

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹಾಗೂ ಜೆಡಿಎಸ್ ಮುಖಂಡ ಗೋವಿಂದೇ'ಗೌಡ(58) ಅವರನ್ನು ಶನಿವಾರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.  ಸಂಜೆ 4.30ರ ಸುಮಾರಿಗೆ ರಾಜಗೋಲಾಪನಗರದ ಹೆಗ್ಗನಹಳ್ಳಿ ಮುಖ್ಯರಸ್ತೆಯ ಕಲ್ಯಾಣ ಮಂಟಪದ ಬಳಿ ಗೋವಿಂದೇ ಗೌಡ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಸುಂಕದಕಟ್ಟೆಯ ಸ್ಥಳೀಯ

ಉಡುಪಿ:ಉಡುಪಿ ಜಿಲ್ಲಾ ಆರ್. ಟಿ. ಒ ವಾಹನ ಚಾಲನಾ ತರಬೇತಿ ಶಾಲೆಗಳ ಸ೦ಘಟನೆಯ ಆಶ್ರಯದಲ್ಲಿ ಶನಿವಾರದ೦ದು ಉಡುಪಿಯ ಚಿಟ್ಪಾಡಿಯ ಬೀಡಿನಗುಡ್ಡೆಯ ಮಹಾತ್ಮಗಾ೦ಧಿ ಕ್ರೀಡಾ೦ಗಣದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪ೦ದ್ಯಾಕೂಟವನ್ನು ನಡೆಸಲಾಯಿತು. ಪ೦ದ್ಯಾಕೂಟವನ್ನು

ಮುಂಬೈ: ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮದುವೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿರುವ ನಡುವೆಯೇ ಅನುಷ್ಕಾ ಮತ್ತವರ ಕುಟುಂಬ ಸದಸ್ಯರು ದೊಡ್ಡ ದೊಡ್ಡ ಬ್ಯಾಗ್‌ಗಳೊಂದಿಗೆ ಗುರುವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.ಅನುಷ್ಕಾ ತಮ್ಮ ತಂದೆ ಅಜಯ್‌ ಕುಮಾರ್, ತಾಯಿ ಅಶೀಮಾ ಮತ್ತು ಸೋದರ ಕರ್ಣೇಶ್‌ ಜತೆಗೆ

ಲಂಡನ್‌: ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಐದನೇ ಬಾರಿಗೆ "ಏಷ್ಯಾದ ಸೆಕ್ಸಿ ಮಹಿಳೆ' ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್‌ನ‌ ನಿಯತಕಾಲಿಕೆ ಈಸ್ಟರ್ನ್ ಐ ಈ ಸಮೀಕ್ಷೆಯನ್ನು ನಡೆಸಿತ್ತು. ಕಳೆದ ವರ್ಷ ಇದೇ ಸಮೀಕ್ಷೆಯಲ್ಲಿ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಈ ಸ್ಥಾನ ಪಡೆದುಕೊಂಡಿದ್ದರು. ಆದರೆ ಈ ಬಾರಿ ದೀಪಿಕಾ ಮೂರನೇ

ಹೊಸದಿಲ್ಲಿ: ಬೆಂಗಳೂರಿನ ಪೋಲಿಯೋ ಸಂತ್ರಸ್ತೆಯಾದ 26 ವರ್ಷದ ತಾಂತ್ರಿಕ ಪದವೀಧರೆ ಮಹಾ ಲಕ್ಷ್ಮೀಮಹದೇವನ್‌, ಭಾರತದ ಮೊದಲ ಅಂಗವಿಕಲ ರೂಪದರ್ಶಿಯೆಂಬ ಹೆಗ್ಗಳಿಕೆಗೆ ಶೀಘ್ರದಲ್ಲೇ ಪಾತ್ರರಾಗಲಿದ್ದಾರೆ! ಹೌದು. ಚೆನ್ನೈ ಮೂಲದ ವಸ್ತ್ರ ವಿನ್ಯಾಸ ಕಂಪನಿಯೊಂದಕ್ಕಾಗಿ ಅವರು ಇತ್ತೀಚೆಗೆ 44 ಸೆಕೆಂಡ್‌ಗಳ ಜಾಹೀರಾತಿನಲ್ಲಿ ಅಭಿನಯಿಸಿದ್ದು, ಶೀಘ್ರವೇ ಅದು ಬಿಡುಗಡೆಯಾಗಲಿದೆ. ಚಿಕ್ಕಂದಿನಿಂದಲೂ ಮಾಡೆಲಿಂಗ್‌ ಕನಸು ಕಾಣುತ್ತಿದ್ದ ಮಹಾಲಕ್ಷ್ಮೀ ಅವರು

ಬೆಂಗಳೂರು: ಯಾತ್ರೆಯ ಗೊಂದಲದಿಂದ ಹೊರ ಬರಲು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಮಾರ್ಚ್‌ 1ರಂದು ವಿಧಾನಸಭೆ ಚುನಾವಣೆಗೆ ಒಗ್ಗಟ್ಟಿನ ಯಾತ್ರೆ ಮಾಡಲು ಮುಂದಾಗಿದ್ದಾರೆ.ಡಿಸೆಂಬರ್‌ನಲ್ಲಿ ಇಬ್ಬರೂ ಮುಖಂಡರು ಪ್ರತ್ಯೇಕ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದರೂ, ನಮ್ಮಿಬ್ಬರ ನಡುವೆ ಯಾವುದೇ ಗೊಂದಲವಿಲ್ಲ ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ