Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಹೈದರಾಬಾದ್‌ : ಅತ್ಯಂತ ಆಘಾತಕಾರಿ ಘಟನೆಯೊಂದರಲ್ಲಿ  ಆಂಧ್ರಪ್ರದೇಶದಲ್ಲಿ  9 ವರ್ಷ ಪ್ರಾಯದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಸಾಯಿಸಿವೆ. ನಾಯಿಗಳ ದಾಳಿಗೆ ಗುರಿಯಾದ ಬಾಲಕ ಆರ್‌ ಜಸ್ವಂತ್‌ ಎಂಬಾತನನ್ನು ಒಡನೆಯೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಆತ ಅಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ. ಬಾಲಕನು ವಿಶಾಖಪಟ್ಟಣದಿಂದ ಸುಮಾರು 150 ಕಿ.ಮೀ. ಉತ್ತರಕ್ಕಿರುವ ಬಲಿಜಿಪೇಟ ಸಮೀಪದ

ಚೆನ್ನೈ : ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಐಎನ್‌ಎಕ್ಸ್‌ ಮೀಡಿಯಾ ಕೇಸ್‌ ಗೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಚೆನ್ನೈನ ನಿವಾಸದಲ್ಲಿ ಲಂಡನ್‌ನಿಂದ ವಾಪಾಸಾಗಿರುವ ಕಾರ್ತಿ ಅವರನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ನಿನ್ನೆಯಷ್ಟೇ ಕಾರ್ತಿ ಅವರ ಸಿಎ ಭಾಸ್ಕರನ್‌ ಅವರನ್ನು ಸಿಬಿಐ ವಶಕ್ಕೆ

ಕಂಚೀಪುರಂ: ಕಾಮಕೋಟಿ ಮಠದ ಶಂಕರಾಚಾರ್ಯ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಗುರುವಾರ ಕಾಲೈಕ್ಯರಾಗಿದ್ದಾರೆ.ಅವರಿಗೆ 82 ವರ್ಷ ವಯಸ್ಸಾಗಿತ್ತು. 1954 ರಿಂದ ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿ ಜಯೇಂದ್ರ ಸರಸ್ವತಿಗಳು ಧಾರ್ಮಿಕ ಕಾರ್ಯಗಳಲ್ಲಿ ನಿರತರಾಗಿದ್ದರು. ವಯೋಸಹಜ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ 

ನವದೆಹಲಿ: ನ್ಯಾಯಾಲಗಳು ತಮ್ಮ ತೀರ್ಪು ಪ್ರಕಟಿಸುವಾಗ ನ್ಯಾಯಾಧೀಶರು ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಾತಿ ನಿಂದನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೋಮವಾರ ತನ್ನ ತೀರ್ಪಿನಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, "ನ್ಯಾಯಾಲಯಗಳು ತೀರ್ಪು ನೀಡುವಾಗ ನಿಷ್ಪಕ್ಷಪಾತ ನಿಲುವನ್ನು ತಳೆಯುವ ಸಂಪ್ರದಾಯವಿದೆ. ಇದನ್ನು ಪಾಲಿಸಿ ನ್ಯಾಯತೀರ್ಮಾನದ ಸಂದರ್ಭ ಎಚ್ಚರಿಕೆ

ಉಡುಪಿ :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಸೇವೆ ಮತ್ತು ಸಹಾಯ ಮಾಡುವುದು ಸರಕಾರದ ಕರ್ತವ್ಯವಾಗಿದ್ದು, ಶತ ಶತಮಾನಗಳಿಂದ ಶೋಷಣೆಗೊಳಗಾಗಿ ನೋವುಂಡ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವರ್ಗವನ್ನು ವಿಶೇಷವಾಗಿ ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮೀನುಗಾರಿಕೆ, ಯುವಸಬಲೀಕರಣ, ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್

ದುಬೈ:  ಕಳೆದ ಶನಿವಾರ ರಾತ್ರಿ ನಿಧನರಾದ ಬಾಲಿವುಡ್ ಮೋಹಕ ತಾರೆ ಶ್ರೀದೇವಿ(54) ಅವರು ಆಕಸ್ಮಿಕವಾಗಿ ಬಾತ್‌ ಟಬ್‌ ಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ದುಬೈನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ತಿಳಿಸಲಾಗಿದೆ. ಶ್ರೀದೇವಿ  ಅವರು ಬಾತ್‌ ಟಬ್‌ ನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವಲ್ಲಿ ಯಾವುದೇ ಕ್ರಿಮಿನಲ್‌ ಉದ್ದೇಶ ಇಲ್ಲ

ಮಂಡ್ಯ: ಜೆಡಿಎಸ್‌ನ ಏಳು ಬಂಡಾಯ ಶಾಸಕರು ಮಾ.24ರಂದು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದನ್ನು ಶಾಸಕ ಜಮೀರ್‌ ಅಹಮದ್‌ ಮದ್ದೂರಿನಲ್ಲಿ ಖಚಿತಪಡಿಸಿದರು. ಕಾಂಗ್ರೆಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ರಾಜ್ಯ ಭೇಟಿ ಸಮಯದಲ್ಲೇ ಪಕ್ಷ ಸೇರ್ಪಡೆಯಾಗಬೇಕಿತ್ತು. ಆದರೆ, ರಾಜ್ಯಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರುವುದು ವಿಳಂಬವಾಗಿದೆ

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ಸೋಮವಾರ ಮತ್ತೆ ಜಾಮೀನು ನಿರಾಕರಿಸಿದೆ. ನಲಪಾಡ್ ಗೆ ಜಾಮೀನು ನೀಡಬೇಕು, ಇದೊಂದು ಆಕಸ್ಮಿಕ ಘಟನೆ. ಉದ್ದೇಶಪೂರ್ವಕ ಘಟನೆ ಅಲ್ಲ, ಅದಕ್ಕೆ ಬೇಕಾದ ಯಾವುದೇ ಸಾಕ್ಷ್ಯಾಧಾರಗಳೂ

ನವದೆಹಲಿ:  ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ  ಒ.ಪಿ. ರಾವತ್‌ ಹೇಳಿದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ರಾವತ್ ಈ ಹೇಳಿಕೆ ನೀಡಿದ್ದಾರೆ. "ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಮಧ್ಯಭಾಗದೊಳಗೆ ಎಲ್ಲಾ ಶಾಲಾ, ಕಾಲೇಜು ಮಟ್ಟದ ಪರೀಕ್ಷೆಗಳು ಕೊನೆಗೊಳ್ಳಲಿದ್ದು ಆ ಬಳಿಕ

ಉಡುಪಿ:ಲಯನ್ಸ್ ಜಿಲ್ಲೆ 317ಸಿ ಇದರ ಗವರ್ನರ್ ಎ ಆರ್ ಉಜನಪ್ಪ ದಾವಣಗೆರೆ ರವರು ಶನಿವಾರದ೦ದು ಉಡುಪಿ ಲಯನ್ಸ್ ಕ್ಲಬ್ ಗೆ ಅಧಿಕೃತ ಭೇಟಿ ನೀಡಿದ ಸ೦ದರ್ಭದಲ್ಲಿ ಸ೦ಸ್ಥೆಯ ಸದಸ್ಯರು ಹಾಗೂ ಹೊಟೇಲ್ ಮಾಲಿಕರ ಸ೦ಘಟನೆಯ ಉಪಾಧ್ಯಕ್ಷರಾದ ಉಡುಪಿ ಹೊಟೇಲ್ ಡಯನಾದ ಮಾಲಿಕರರಾದ ಎ೦ ವಿಠಲ್ ಪೈರವರು "ಆರ್ಯಭಟ" ಪ್ರಶಸ್ತಿಯನ್ನು