Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ಕಲಾ ಸಂಘ ಮತ್ತು ಭಾಷಾಸಂಘದ ಉದ್ಘಾಟನೆ ಹಾಗೂ ಅಕ್ಷಯ ವಸಂತ ಜಾಗೃತಿ ಮಾಹಿತಿ ಕಾರ್ಯಕ್ರಮವು ಕಾಲೇಜಿನ ಕಲಾಸಂಘ ಭಾಷಾಸಂಘ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಭಾಗಿತ್ವದಲ್ಲಿ ನೆರವೇರಿತು. ಅಂತರ್ರಾಷ್ಟೀಯ ಖ್ಯಾತಿಯ ಜಾದೂಗಾರರಾದ ಉಡುಪಿಯ ಜೂನಿಯರ್ ಶಂಕರ್‍ರವರು ಕಾರ್ಯಕ್ರಮವನ್ನು ಉದ್ಘಾಟಿಸಿ

ಯಾದಗಿರಿ: ಜಿಲ್ಲೆಯ ಶಾಹಾಪುರದ ಚಮನಾಳ್‌ ಗ್ರಾಮದಲ್ಲಿ  ಸೇವಾಲಾಲ್‌ ಜಯಂತಿ ಆಚರಣೆಯ ವೇಳೆ 2 ಜಾತಿಗಳ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದ್ದು , ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಬಂಜಾರ ಸಮುದಾಯದವರು ಸೇವಾಲಾಲ್‌ ಮೂರ್ತಿ ಪ್ರತಿಷ್ಠಾಪಿಸಲು ಮುಂದಾದಾಗ ವಾಲ್ಮೀಕಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ವಂಚನೆ ಬಯಲಿಗೆ ಬಂದ ಬೆನ್ನಲ್ಲೇ ಕೇಂದ್ರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಖ್ಯಾತ ಉದ್ಯಮಿ ಮತ್ತು ಆಭರಣ ವ್ಯಾಪಾರಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ  ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಮೂಲಗಳ ಪ್ರಕಾರ ಉದ್ಯಮಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಸೂರತ್ ನ ಮೂರು, ಮುಂಬೈನ 

ಬೆಂಗಳೂರು: ತನ್ನ ಇಬ್ಬರು ಮಕ್ಕಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ತಾಯಿಯೊಬ್ಬಳು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರದ ಮಾರತ್ ಹಳ್ಳಿಯಲ್ಲಿ ನಡೆದಿದೆ. 26 ವರ್ಷದ ರಾಮಲಮ್ಮ ತನ್ನ 4 ವರ್ಷದ ಬಸವಂತ್ ಹಾಗೂ 2 ವರ್ಷದ ಹಸಿನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಮಲಮ್ಮ ಮಾಗೇಂದ್ರ ಎಂಬ ದಿನಗೂಲಿ ನೌಕರನ್ನು ವಿವಾಹವಾಗಿದ್ದು,

ಫ್ಲೋರಿಡಾ: ಅಮೆರಿಕದ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಶೂಟೌಟ್ ಮಾಡಿದ್ದು, ಘಟನೆಯಲ್ಲಿ 17 ಮಂದಿ ಸಾವಿಗೀಡಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಫ್ಲೋರಿಡಾದ ಪಾರ್ಕ್ ಲ್ಯಾಂಡ್ ನಲ್ಲಿರುವ ಡಗ್ಲಾಸ್ ಹೈಸ್ಕೂಲ್ ನಲ್ಲಿ ಈ ಘಟನೆ ನಡೆದಿದ್ದು, ಶೂಟೌಟ್ ನಡೆಸಿದ ವಿದ್ಯಾರ್ಥಿಯನ್ನು 19 ವರ್ಷದ ನಿಕೋಲಸ್ ಕ್ರೂಸ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ

ದೊಡ್ಡಬಳ್ಳಾಪುರ: ತ್ರಿಕೋಣ ಪ್ರೇಮ ಕಥೆಯೊಂದು ಯುವಕನೊಬ್ಬನ ಹತ್ಯೆಗೆ ಕಾರಣವಾದ ದಾರುಣ ಘಟನೆ ಪ್ರೇಮಿಗಳ ದಿನಾಚರಣೆಯ ಮುನ್ನಾದಿನ ಕಂಚಿಗನಾಳ ಎಂಬಲ್ಲಿ ನಡೆದಿದೆ. ವರದಿಯಾದಂತೆ  ಮಂಗಳವಾರ ಸಂಜೆ ಸಂತೋಷ್‌ ಎಂಬಾತ ಸ್ನೇಹಿತ ಹರೀಶ್‌ ಎಂಬಾತನಿಗೆ ಬರ್ಬರವಾಗಿ ಇರಿತು ಹತ್ಯೆಗೈದಿದ್ದಾನೆ. ಇಬ್ಬರೂ ಒಬ್ಬಳೇ ಹುಡುಗಿಯನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ. ಕೃತ್ಯ ಎಸಗಿದ ಬಳಿಕ ಸಂತೋಷ್‌ ಪರಾರಿಯಾಗಿದ್ದಾನೆ.ಆತನಿಗಾಗಿ ಪೊಲೀಸರು

ಬರ್ವಾನಿ: ವಿಷಯುಕ್ತ ಕಿಚಡಿ ತಿಂದು 1,500ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ತರಾಗಿರುವ ಘಟನೆ ಮಂಗಳವಾರ ನಡೆದಿದೆ. ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಬರ್ವಾನಿ ಎಂಬ ಪ್ರದೇಶದಲ್ಲಿ ನಿನ್ನೆ ಭಕ್ತರಿಗೆ ಕಿಚಡಿ ನೀಡಲಾಗಿತ್ತು. ಕಿಚಡಿ ತಿಂದ ಕೆಲವೇ ನಿಮಿಷಗಳಲ್ಲಿ ಜನರಿಗೆ ಹೊಟ್ಟೆನೋವು ಹಾಗೂ ನಿರ್ಜಲೀಕರಣ ಸಮಸ್ಯೆಗಳು ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಅಸ್ವಸ್ತರಾಗಿದ್ದ ಜನರನ್ನು ಸ್ಥಳೀಯ

ಪೋರ್ಟ್ ಎಲಿಜಬೆತ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಗೆದ್ದು ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ನಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಏಕದಿನ ಪಂದ್ಯದಲ್ಲಿ ಭಾರತ 73 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ

ನವದೆಹಲಿ: ಬಜೆಟ್ ಮಂಡಣೆ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಖರೀದಿಗೆ ಅನುಮೋದನೆ ನೀಡಿದ್ದು, ಭಾರತೀಯ ಸೇನೆಯ ಮೂರೂ  ವಿಭಾಗಗಳಿಗಾಗಿ ಸುಮಾರು  15,935  ಕೋಟಿ ರೂ.ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಮುಂದಾಗಿದೆ.ಭಾರತದ ನೌಕಾ ದಳ, ವಾಯುದಳ ಮತ್ತು ಭೂ ದಳಗಳ ಸೈನಿಕರಿಗಾಗಿ ಒಟ್ಟು

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.ನಗರದ ಎಇಸಿಎಸ್ ಲೇಔಟ್ ನಲ್ಲಿರುವ ವಾಣಿಜ್ಯ ಮಳಿಗೆ ಚರಂಡಿ ಸ್ವಚ್ಛಗೊಳಿಸಿಲು ಬಂದಿದ್ದ ಕಾರ್ಮಿಕರಾದ 35 ವರ್ಷದ ರಾಮು ಮತ್ತು 28 ವರ್ಷದ ರವಿ ಮೃತಪಟ್ಟಿದ್ದಾರೆ.ಮ್ಯಾನ್ ಹೋಲ್ ಸ್ವಚ್ಛಗೊಳಿಸುವಾಗ ಒಳಗೆ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಇಬ್ಬರು