Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಉಡುಪಿ:ರಾಜ್ಯ ಎಲ್ಲಾ ವಿಧಾನ ಸಭಾ ಕ್ಷೇತ್ರಕ್ಕೆ ಮು೦ಬರುವ ಮೇ ತಿ೦ಗಳಲ್ಲಿ ಚುನಾವಣೆಯು ನಡೆಯಲಿದ್ದು ರಾಜ್ಯದೆಲ್ಲೆಡೆಯಲ್ಲಿ ಚುನಾವಣಾ ನೀತಿ ಸ೦ಹಿತೆ ಚಾಲನೆಯಲ್ಲಿದೆ. ಉಡುಪಿಯಿ೦ದ ಎರಡನೇ ಬಾರಿ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲಿರುವ ಮಾಜಿ ಶಾಸಕ,ಸಚಿವ ಪ್ರಮೋದ್ ಮಧ್ವರಾಜ್ ರವರು ಏ.23ರ೦ದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಉಡುಪಿ ನಗರದ ಕಲ್ಸ೦ಕದ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್(ರಿ) ಶೇಣಿ ಶತಮಾನೋತ್ಸವ ಕಾರ್ಯಕ್ರಮ - 99 ರ ಪ್ರಯುಕ್ತ ಶೇಣಿ ಸಂಸ್ಮರಣೆ,ಸಮ್ಮಾನ, ತಾಳಮದ್ದಳೆ ಕಾರ್ಯಕ್ರಮವನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ

ಮೈಸೂರು: ದಲಿತ ಸಮುದಾಯದ ಮುಖಂಡರೊಂದಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ಸಂವಾದ ನಡೆಸಿದ ಸಮಯದಲ್ಲಿ ಗದ್ದಲ ಉಂಟಾಯಿತು. ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೆಲವರು ಧಿಕ್ಕಾರ ಕೂಗಿದರು.‘ಸಂವಿಧಾನ ಬದಲಿಸಲು ಬಂದವರು ನಾವು’ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಹೇಳಿಕೆ ನೀಡಿರುವುದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಶಾ

ಕೋಝಿಕೋಡು : ಅಫ್ಘಾನಿಸ್ತಾನದಲ್ಲಿ  ಇಸಿಸ್ ಉಗ್ರರು ಪ್ರಾಬಲ್ಯ ಹೊಂದಿರುವ  ಪ್ರದೇಶದಲ್ಲಿ ಅಮೆರಿಕಾ ನಡೆಸಿದ ಡ್ರೋನ್ ದಾಳಿಯಲ್ಲಿ ಒಬ್ಬ ಬಾಲಕ ಸೇರಿದಂತೆ ಕೇರಳದ ನಾಲ್ವರು ಐಸಿಸ್ ಉಗ್ರರು ಸಾವನ್ನಪ್ಪಿದ್ದಾರೆ. ನಾಲ್ವರು ಮಲಯಾಳಿಗಳ ಸಾವಿನ ಬಗ್ಗೆ ಅನಧಿಕೃತ ಮೂಲಗಳಿಂದ ಮಾಹಿತಿ ಪಡೆಯಲಾಗಿದೆ. ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇರಳ ಪೊಲೀಸ್ ವರಿಷ್ಠಾಧಿಕಾರಿ ಲೋಕನಾಥ್ ಬೆಹೆರಾ ತಿಳಿಸಿದ್ದಾರೆ.  ವರದಿ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದ ಜನರಿಗೆ ವರುಣ ದೇವ ತುಸು ತಂಪು ನೀಡಿದ್ದಾನೆ. ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ರಾಮಮೂರ್ತಿ ನಗರ, ಜಾಲಹಳ್ಳಿ, ಮಲೇಶ್ವರಂ ಸೇರಿದಂತೆ ಬೆಂಗಳೂರಿನ ಹಲವೆಡೆ

ಮುಂಬೈ: ಟಿ20 ತ್ರಿಕೋನ ಸರಣಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಹಿಳೆಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಬರ್ಜರಿ ಜಯ ಸಾದಿಸಿದೆ.ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 108 ರನ್ ಗಳ ಗುರಿಯನ್ನು ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 15.4 ಓವರ್

ಉಡುಪಿ: 'ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ, ಕಾಂಗ್ರೆಸ್‌ ಅಭ್ಯರ್ಥಿಗಳ ಪೈಕಿ ಅತೀ ದೊಡ್ಡ ಗೆಲುವು ನನ್ನದಾಗಲಿದೆ' ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಗುರುವಾರ ಹೇಳಿಕೆ ನೀಡಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಮೋದ್‌ 'ನಾನು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎನ್ನುವುದು ಸುಳ್ಳು. ನಾನು ಕಾಂಗ್ರೆಸ್‌ ಅಭ್ಯರ್ಥಿಯಾಗಿ

ಮಂಗಳೂರು: ನಿಂತಿದ್ದ ಟ್ಯಾಂಕರ್‌ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಬೆಳಗ್ಗೆ ನಡೆದಿದೆ.ವರದಿಯಾದಂತೆ ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಅವಘಡಕ್ಕೀಡಾಗಿದ್ದು ಚಾಲಕ ಹನುಮಂತಯ್ಯ ಸಾವನ್ನಪ್ಪಿರುವ ದುರ್ದೈವಿ.8 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಎಜೆ

ಬೆಂಗಳೂರು: ಹೈದರಾಬಾದ್‌ ಕರ್ನಾಟಕದ ಪ್ರಭಾವಿ ಕಾಂಗ್ರೆಸ್‌ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಕೊನೆಗೂ ಕಾಂಗ್ರೆಸ್‌ ಪಕ್ಷ  ತೊರೆದಿದ್ದು, ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುತ್ತೇದಾರ್‌ 'ನಾನು ಸಚಿವ ಸ್ಥಾನ ನೀಡಲಿಲ್ಲ ಎಂದು ಬಿಜೆಪಿಗೆ