Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಹೈದರಾಬಾದ್: ಖಾಸಗಿ ಟಿವಿ ಚಾನೆಲ್ ವೊಂದರ ಸುದ್ದಿ ನಿರೂಪಕಿ ತನ್ನ ಮನೆಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನ ಮೂಸಾಪೇಟ್ ನಲ್ಲಿ ಭಾನುವಾರ ತಡರಾತ್ರಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.ಆಂಧ್ರಪ್ರದೇಶದ ಖ್ಯಾತ ತೆಲುಗು ಟಿವಿ ಚಾನೆಲ್ ನ ನ್ಯೂಸ್ ಆ್ಯಂಕರ್ ರಾಧಿಕಾ ರೆಡ್ಡಿ(36) ಮಾನಸಿಕ ಒತ್ತಡದಿಂದ

ಹೊಸದಿಲ್ಲಿ: ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸದ ಕೇಂದ್ರದ ವಿರುದ್ಧ ತಮಿಳುನಾಡು ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಮುಖ್ಯ ನ್ಯಾಯ ಮೂರ್ತಿ ದೀಪಕ್‌ ಮಿಶ್ರಾ, ನ್ಯಾಯ ಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್‌, ಡಿ.ವೈ. ಚಂದ್ರ ಚೂಡ್‌ ಅವರನ್ನೊಳ ಗೊಂಡ ನ್ಯಾಯ ಪೀಠ ವಿಚಾರಣೆಯನ್ನು ಎ.

ಬೆಂಗಳೂರು: ರಾಜ್ಯದಲ್ಲಿ ಕೊಂಚ ಇಳಿಮುಖವಾದಂತೆ ಕಂಡುಬಂದ ಮಳೆ ಸೋಮವಾರ ಮತ್ತೆ ಅಬ್ಬರಿಸಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಧಾರಾಕಾರವಾಗಿ ಗುಡುಗು ಸಹಿತ ಮಳೆಯಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಾಮನೋಡ್ಡಂಪಲ್ಲಿ ಮಧ್ಯಾಹ್ನ ಸಿಡಿಲು ಬಡಿದು ಜಾನುವಾರುಗಳನ್ನು ಮೇಯಿಸುತ್ತಿದ್ದ ರೈತರಿಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.ಮೃತರನ್ನು ರಾಮನೋಡ್ಡಂಪಲ್ಲಿ ನಿವಾಸಿಗಳಾದ ನರಸಿಂಹಪ್ಪ(60)ಹಾಗೂ ಸದಾಶಿವ (48)

ಮಂಗಳೂರು: ತುಮಕೂರಿನ ಶೆಟ್ಟಿಗೊಂಡನ ಹಳ್ಳಿಯ ಗೆಳತಿಯ ಮನೆಗೆ ತೆರಳಿದ ದಕ್ಷಿಣ ಕನ್ನಡ ಮೂಲದ ಯುವತಿಯೊಬ್ಬರಿಗೆ ಅಲ್ಲಿ ಶೌಚಾಲಯ ಇಲ್ಲದಿದ್ದುದರಿಂದ ಒಂದು ದಿನದ ಮಟ್ಟಿಗೆ ಮುಜುಗರ ಉಂಟಾಯಿತು. ಆದರೆ ಅದೇ ಮುಜುಗರವನ್ನು ಹಳ್ಳಿಯ ಜನರು ದಿನವೂ ಅನುಭವಿಸುತ್ತಾರಲ್ಲ ಎಂಬ ಸಹಾನುಭೂತಿಯ ಚಿಂತನೆ ಮೊಳಕೆಯೊಡೆಯಲು ಅಂದಿನ ಅನುಭವ ಕಾರಣವಾಯಿತು. ಮಾತ್ರವಲ್ಲ, ಅದೇ ಚಿಂತನೆ

ನವದೆಹಲಿ/ಲಕ್ನೋ: ಸುಪ್ರೀಂಕೋರ್ಟ್ ನಿರ್ದೇಶನ ಪ್ರಕಾರ ಎಸ್ ಸಿ/ಎಸ್ ಟಿ ಕಾಯ್ದೆಯ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳು ಸೋಮವಾರ ಕರೆ ಕೊಟ್ಟಿದ್ದ   ಭಾರತ್ ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಮಧ್ಯಪ್ರದೇಶದಲ್ಲಿ ಐವರು ಹಾಗೂ ರಾಜಸ್ಥಾನದ ಅಲ್ವಾಟ್ ನಲ್ಲಿ ಪೊಲೀಸ್ ಫೈರಿಂಗ್ ನಲ್ಲಿ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.ಪಂಜಾಬ್,