Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಮುಂಬೈ: ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಮಹೇಶ್ ಭಟ್ ಅವರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಭೂಗತ ಪಾತಕಿ ರವಿ ಪೂಜಾರಿ ಗ್ಯಾಂಗ್ ನ 10 ಮಂದಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.ಪ್ರಕರಣದ ವಿಚಾರಣೆ ನಡೆಸಿದ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ)

ಬೆಂಗಳೂರು: ತೆಲುಗು ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಕಾಸ್ಟಿಂಗ್ ಕೌಚ್ ಅನುಭವ ನನಗೂ ಆಗಿತ್ತು, ಇದೇ ಕಾರಣಕ್ಕೆ ನಾನು ಬಾಲಿವುಡ್ ನ ದೊಡ್ಡ ದೊಡ್ಡ ಚಿತ್ರಗಳನ್ನು ಕೈ ಬಿಟ್ಟಿದ್ದೆ ಎಂದು ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಛ ಹೇಳಿದ್ದಾರೆ.ತಮ್ಮ ಅಭಿನಯದ ಚಿಟ್ಟೆ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ

ಉಡುಪಿ ಹಾಗೂ ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಪ್ರಮೋದ್ ಮದ್ವರಾಜ್, ರಘುಪತಿ ಭಟ್, ವಿನಯಕುಮಾರ್ ಸೊರಕೆ,ಲಾಲಾಜಿ ಮೆ೦ಡನ್ ರವರು ಗಳು ತಮ್ಮ ತಮ್ಮ ನಾಮಪತ್ರವನ್ನು ಸೋಮವಾರದ೦ದು ತಮ್ಮ ತಮ್ಮ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.ಮನೋರಮ ಮಧ್ವರಾಜ್,ವೆರೋನಿಕ ಕರ್ನೇಲಿಯೋ, ಜನಾರ್ಧನ ತೋನ್ಸೆ ಯಶ್ಪಪಾಲ್ ಸುವರ್ಣ, ಪ್ರಭಾಕರ ಪೂಜಾರಿ, ವಿಜಯಕುಮಾರ್ ಹೆಗ್ಡೆ, ಗ೦ಗಾಧರ ಸುವರ್ಣ,ಐವನ್

ಬೆಂಗಳೂರು: ನನಗೆ ಯಾವ ಬೇಸರವೂ ಇಲ್ಲ, ಅಂಬರೀಶ್ ಗೆ ಬೇಸರ ಆಗೋದೇ ಇಲ್ಲ. ಮಂಡ್ಯದ ಜನತೆಯ ಪ್ರೀತಿ, ಅಭಿಮಾನಕ್ಕೆ ಚಿರ ಋಣಿಯಾಗಿದ್ದೇನೆ ಎಂದು ನಟ, ಮಾಜಿ ಸಚಿವ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.ಮಂಡ್ಯ ಕ್ಷೇತ್ರದ ಕಣದಿಂದ ಹಿಂದೆ ಸರಿದ ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ರವಿ ಗಣಿಗ ಟಿಕೆಟ್ ನೀಡಿದ್ದು ಈ

ಹೊಸದಿಲ್ಲಿ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು 2 ಸಮೀಕ್ಷೆಗಳು ಭವಿಷ್ಯ ನುಡಿದಿವೆ. ವಿಶೇಷವೆಂದರೆ ಟೈಮ್ಸ್‌ನೌ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿದ್ದರೆ, ಎಬಿಪಿ ನ್ಯೂಸ್‌ ನ ಸಮೀಕ್ಷೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಆದರೂ ಯಾವುದೇ ಪಕ್ಷಗಳು ಬಹುಮತಕ್ಕೆ ಬೇಕಾದ 113ರ ಅಂಕೆಯನ್ನು ಮುಟ್ಟಲು ಸಾಧ್ಯವಾಗಿಲ್ಲ. 2019ರಲ್ಲಿ ಲೋಕಸಭೆ ಚುನಾವಣೆ

ಪುತ್ತೂರು: ಪಟ್ಟಣದ  ಬಸ್ ನಿಲ್ದಣ ಸಮೀಪ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರ್ಘ‌ಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಮಣ್ಣಿನಡಿಯಲ್ಲಿ ಇನ್ನೂ ನಾಲ್ವರು ಕಾರ್ಮಿಕರು ಸಿಲುಕಿರುವ ಬಗ್ಗೆ ವರದಿಯಾಗಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಮೃತರು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಶ್ರೀ ಕೃಷ್ಣ ಮಠಕ್ಕೆ ಭಾರತ ಸರ್ಕಾರದ ಗೃಹ ಮಂತ್ರಿಗಳಾದ ರಾಜನಾಥ್ ಸಿಂಗ್ ರವರು ಭೇಟಿನೀಡಿ ಶ್ರೀಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಮಂಗಳೂರು, ಏ 23: ವಿಧಾನಸಭಾ ಚುನಾವಣೆಯ ಹಿನ್ನಲೆ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಪ್ರಿಯಾಂಕಾ ವಾದ್ರಾ ಕರಾವಳಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.ಸೋನಿಯಾ ಗಾಂಧಿ ಅನಾರೋಗ್ಯದ ಹಿನ್ನೆಲೆ, ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರಲು ಸಾಧ್ಯವಾಗದ ಕಾರಣ ಪ್ರಿಯಾಂಕಾ ವಾದ್ರಾ ಪ್ರಚಾರಕ್ಕೆ ಬರಲಿದ್ದಾರೆ. ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಪ್ರಿಯಾಂಕಾ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಸೈಕಲ್‌ ಏರಿ ಬರುವ ಮೂಲಕ ಶಾಸಕ ಬಾವ ಗಮನ ಸೆಳೆದರು. ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಜೆ.ಆರ್.ಲೋಬೊ ನಾಮಪತ್ರ ಸಲ್ಲಿಸಿದರು. ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂತೋಷ್ ಕುಮಾರ್ ರೈ

ತಿರುವನಂತಪುರ : ತಿರುವನಂತಪುರ - ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣದ ವೇಳೆ ನಿದ್ರಿಸಿಕೊಂಡಿದ್ದ 10 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ನಾಯಕ ಕೆ ಪಿ ಪ್ರೇಮ್‌ ಅನಂತ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮ್‌ ಅನಂತ್‌  2006ರಲ್ಲಿ ತಮಿಳು ನಾಡಿನ ಆರ್‌ ಕೆ