Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಬಾಗಲಕೋಟೆ: ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಎಚ್.ವೈ.ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ಶಕ್ತಿ ಪ್ರದರ್ಶನದ ಮೆರವಣಿಗೆ ಗದ್ದಲಕ್ಕೆ ತಿರುಗಿದೆ.ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೆರವಣಿಗೆ ಪರಸ್ಪರ ಎದುರುಗೊಂಡಿದ್ದು, ಈ ವೇಳೆ ಬೆಂಬಲಿಗರು ಪೈಪೋಟಿಗಿಳಿದು ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಬಿಡುಗಡೆ ಮಾಡಿದೆ.ಯಶವಂತಪುರ ಕ್ಷೇತ್ರದಿಂದ ಜಗ್ಗೇಶ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಕನಕಪುರದಿಂದ ನಂದಿನಿ ಗೌಡ ಅವರನ್ನು ಪಕ್ಷ ಆಯ್ಕೆ ಮಾಡಿದ್ದು, ನಾಲ್ಕನೇ ಪಟ್ಟಿಯಲ್ಲಿ ಒಟ್ಟು ಏಳು ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ.ಮೊದಲ ಪಟ್ಟಿಯಲ್ಲಿ 72

ಮೈಸೂರು/ಬೆಂಗಳೂರು: ಕೊನೆಯ ಪಟ್ಟಿ ಬಿಡುಗಡೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಬೆಳವಣಿಗೆಗೆ ಸಾಕ್ಷಿಯಾಗಿದೆ. ಹೈವೋಲ್ಟೇಜ್ ನ ವರುಣಾ ಕ್ಷೇತ್ರದಲ್ಲಿ ಇದೀಗ ಮುಖ್ಯಮಂತ್ರಿ ಪುತ್ರ ಡಾ.ಯತೀಂದ್ರ ವಿರುದ್ಧ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ ಅನುಮಾನ ಎಂಬ ಮಾಹಿತಿ ಹರಿದಾಡುತ್ತಿದೆ.ನಾವು ಸೂಚನೆ ನೀಡುವವರೆಗೂ ಅಂತಿಮ ಪಟ್ಟಿಯ ಹೆಸರನ್ನು ಬಿಡುಗಡೆ ಮಾಡಬೇಡಿ ಎಂದು ಬಿಜೆಪಿ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.27 ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ರಾಹುಲ್‌ಗಾಂಧಿಯವರು ಏ.27 ರಂದು ರಾಜ್ಯ ಪ್ರವಾಸದಲ್ಲಿರುವುದರಿಂದ ಕರಾವಳಿ ಭಾಗದ ಪ್ರಣಾಳಿಕೆ ಅಲ್ಲೆ ಬಿಡುಗಡೆ ಮಾಡಲಿದ್ದಾರೆ. ಇನ್ನು, ಬೆಂಗಳೂರಿನಲ್ಲಿ ಸ್ಯಾಂ ಪಿತ್ರೋಡಾ, ಕಲಬುರಗಿಯಲ್ಲಿ

ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಇ೦ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸುವುದಾಗಿ ಹೇಳಿ ನಾಮಪತ್ರವನ್ನು ಸಲ್ಲಿಸುವ ಮೊದಲು ದೇವರ ಪ್ರಾರ್ಥನೆಯನ್ನು ಸಲ್ಲಿಸುವಾಗ ಶ್ರೀಗಳಿಗೆ ತಲೆ ತಿರುಗಿದ ಘಟನೆಯು ನಡೆದಿದ್ದು ನ೦ತರ ಚುನಾವಣಾಧಿಕಾರಿಗಳಿಗೆ ನಾಮಪತ್ರವನ್ನು ಸಲ್ಲಿಸಲೆ೦ದು ಉಡುಪಿಯ ಬನ್ನ೦ಜೆಯಲ್ಲಿರುವ ಚುನಾವಣಾಧಿಕಾರಿ ಕಛೇರಿಗೆ ತೆರಳಿದಾಗ ತನಗೆ ಎದೆನೋವು ಆಗುತ್ತಿದೆ ಎ೦ದು ಹೇಳಿ

ಕೊಪ್ಪಳ: ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಬೇಕಿದ್ದ ಭಾರೀ ದುರಂತವೊಂದು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ತಪ್ಪಿದೆ. ಖಾಸಗಿ ಬಸ್ ವೊಂದು ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಯಲಬುರ್ಗಾ ತಾಲೂಗಿನ ಗುನ್ನಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರ ಚತುಷ್ಪಥ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಗುನ್ನಾಳ್ ಕ್ರಾಸ್ ಬಳಿ ಬಸ್ ನಲ್ಲಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಈ

ಇಂದೋರ್; ಉನ್ನಾವೋ, ಕತುವಾ, ಉತ್ತರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ನಡೆದ ಅತ್ಯಾಚಾರ ಪ್ರಕರಣಗಳು ಮರೆ ಮಾಚುವ ಮುನ್ನವೇ, ಮಧ್ಯಪ್ರದೇಶದಲ್ಲಿ ನಡೆದಿರುವ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ.4 ತಿಂಗಳ ಮಗುವನ್ನು ಅಪಹರಿಸಿದ ಶಿಶುಕಾಮಿಯೊಬ್ಬ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.ರಾಜ್ವಾಡ ಕೋಟೆ ಸಮೀಪದ ಕಟ್ಟಡವೊಂದರಲ್ಲಿ ನೆಲಮಹಡಿಯಲ್ಲಿ

ಮೊಳಕಾಲ್ಮೂರು: ಸಂಸದ ಶ್ರೀರಾಮುಲು ಅವರು ಶನಿವಾರ ಮೊಳಕಾಲ್ಮೂರಿನಲ್ಲಿ ಭರ್ಜರಿ  ಬಲಪ್ರದರ್ಶನ ಮಾಡುವ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.ಅಪಾರ ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಶ್ರೀರಾಮುಲು ಅವರಿಗೆ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಉಪಸ್ಥಿತರಿದ್ದರು. ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಬಿಜೆಪಿ

ಬೆಂಗಳೂರು: ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ಗುಟ್ಟು ಬಿಟ್ಟು ಕೊಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಅವರ ಒಟ್ಟಾರೆ ಆಸ್ತಿ 20 ಕೋಟಿ ರೂ. ಆಗಿದ್ದು, ಕಳೆದ ಬಾರಿಗಿಂತ 7 ಕೋಟಿಯಷ್ಟು ಹೆಚ್ಚಿದೆ. ಅಂದಹಾಗೆ ಸಿಎಂ ವಿರುದ್ಧ ತೊಡೆತಟ್ಟಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೂ ರಾಮನಗರದಿಂದ

• ಮರ್ಕ್ ಫೌಂಡೇಷನ್‍ನಿಂದ ಆಫ್ರಿಕಾಗೆ ಭಾರತ ಸಂಪರ್ಕ, ಆಫ್ರಿಕಾ ಮತ್ತು ಏಷ್ಯಾ ಖಂಡಗಳ ಫರ್ಟಿಲಿಟಿ ಆರೈಕೆ ಸಾಮಥ್ರ್ಯ ನಿರ್ಮಾಣ • ಮರ್ಕ್ ಫರ್ಟಿಲಿಟಿ ಅಂಡ್ ಎಂಬ್ರಿಯಾಲಜಿ ತರಬೇತಿ ಕಾರ್ಯಕ್ರಮವು ಮರ್ಕ್ ಮೋರ್ ದ್ಯಾನ್ ಎ ಮದರ್ ಪ್ರೋಗ್ರಾಮ್‍ನ ಭಾಗವಾಗಿದೆ. ಏಪ್ರಿಲ್ 18, 2018, ಮಣಿಪಾಲ, ಭಾರತ: ಜರ್ಮನಿಯ ಮರ್ಕ್ ಕೆಜಿಎಎ ಸೇವಾ