Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಉಡುಪಿ, ಏಪ್ರಿಲ್ 19 (ಕರ್ನಾಟಕ ವಾರ್ತೆ): ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‍ವೆಲ್ತ್ ಗೇಮ್‍ನಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಜಿಲ್ಲೆಯ ಗುರುರಾಜ್ ಅವರನ್ನು ಜಿಲ್ಲಾಡಳಿತದ ವತಿಯಿಂದ , ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಸನ್ಮಾನಿಸಲಾಯಿತು. ಗುರುರಾಜ್ ಅವರ ಸಾಧನೆ ಇಡೀ ಜಿಲ್ಲೆಗೆ ಹೆಮ್ಮೆ ತರುವ ವಿಷಯ, ಇವರ ಸಾಧನೆ

ಹೊಸದಿಲ್ಲಿ: ದೇಶದಲ್ಲಿ ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಆಕ್ರೋಶ ತೀವ್ರವಾಗಿದ್ದು ಈ ವೇಳೆ 48 ಜನಪ್ರತಿನಿಧಿಗಳ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಗಳು ದಾಖಲಾಗಿರುವ ಬಗ್ಗೆ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.ಅಸೋಸಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾರ್ಮ್ಸ್‌(ADR) ಬಹಿರಂಗ ಪಡಿಸಿರುವ ವರದಿಯಲ್ಲಿ ಈ ಕಳವಳಕಾರಿ ಅಂಶ ಬಯಲಾಗಿದ್ದು, ಕಳೆದ 5

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಆಸ್ತಿ ಕಳೆದ 5 ವರ್ಷಗಳಿಗಿಂತ ದುಪ್ಪಟ್ಟಾಗಿದೆ. ಈ ಬಾರಿ ಅವರು ತಮ್ಮ ಬಳಿ 548,85,20,592 ರೂಪಾಯಿ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.ಗುರುವಾರ ಕನಕಪುರ ತಾಲೂಕಿನ ಕಬ್ಬಾಳುವಿನಲ್ಲಿರುವ

ಬೆಳಗಾವಿ: 2000 ಹಾಗೂ 500 ರೂ. ನೋಟಿಗೆ ಹೋಲುವ ತದ್ರೂಪಿ ನೋಟುಗಳ ಕಂತೆ, ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಲೋಕೋಪಯೋಗಿ ಇಲಾಖೆಯ ಪಾಳು ಬಿದ್ದ ವಸತಿ ಗೃಹ ಸಮುಚ್ಚಯದಲ್ಲಿ ಪತ್ತೆಯಾಗಿವೆ!ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ನಗರ ಪೊಲೀಸ್‌ ಆಯುಕ್ತ ಡಾ| ಡಿ.ಸಿ. ರಾಜಪ್ಪ, ಚುನಾವಣೆ ವೇಳೆ ಮತದಾರರಿಗೆ ಹಣ

ಹಾನಗಲ್ : ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದು ಇಪ್ಪತೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹಾನಗಲ್ ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆಘಟನೆಯಲ್ಲಿ ಮೃತರನ್ನು ಸಿರಸಿಯ ವಿಜಯಲಕ್ಷ್ಮಿ(45) ಹಾಗೂ ಗೀತಾ(50) ಎಂದು ತಿಳಿದುಬಂದಿದೆ., ಗಾಯಾಳುಗಳನ್ನು ಸ್ಥಳೀಯ ಖಾಸಗಿ

ಮುಂಬಯಿ : ಉನ್ನಾವೋ ಮತ್ತು ಕಥುವಾ ರೇಪ್‌ ಪ್ರಕರಣಗಳನ್ನು ವಿರೋಧಿಸಿ ಮುಂಬಯಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಅಟ್ಟಾಡಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಮುಂಬಯಿಯ ಕಾರ್ಟರ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಕಾಮುಕನು ಮಹಿಳೆಯನ್ನು ದುರುಗುಟ್ಟಿ ಅಶ್ಲೀಲ ಸಂಜ್ಞೆಗಳನ್ನು ಮಾಡಿದ್ದಲ್ಲದೆ ಆಕೆಯನ್ನು

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಹು ನಿರೀಕ್ಷಿತ ಕಾಂಗ್ರೆಸ್‌ ಪಟ್ಟಿ ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ 218 ಕ್ಷೇತ್ರಗಳ ಹೆಸರು ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ.ಮೊದಲ ಪಟ್ಟಿಯಲ್ಲಿ ಪಟ್ಟಿಯಲ್ಲಿ ಹನ್ನೊಂದು ಮಂದಿ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು ಶಾಂತಿನಗರ ಸೇರಿ ಮೂರು ಕ್ಷೇತ್ರಗಳ ಟಿಕೆಟ್‌

ವಾಷ್ಟಿಂಗ್ಟನ್(ಅಮೆರಿಕ): ಸಿರಿಯಾದ ಮುಗ್ಧ ಜನರ ಮೇಲೆ ಅಧ್ಯಕ್ಷ ಬಶರ್ ಅಸಾದ್ ರಾಸಾಯನಿಕ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ ದಾಳಿ ನಡೆಸುತ್ತಿದೆ. ಸಿರಿಯಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧ ಘೋಷಿಸಿದ್ದಾರೆ. ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳಿಂದ ಜಂಟಿ ಕಾರ್ಯಾಚರಣೆ

ಬೆಂಗಳೂರು: ರಾಜ್ಯದ ಖಾಸಗಿ ಎಂಜಿನೀಯರ್ ಕಾಲೇಜುಗಳು ಪದವಿ ಪೂರ್ವ ಕೋರ್ಸ್ ಗಳಿಗೆ ಶೇ. 50 ರಷ್ಟು ಶುಲ್ಕ ಏರಿಸಬೇಕೆಂದು ಒತ್ತಾಯಿಸಿವೆ, ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶುಲ್ಕರಚನೆ ಸಂಬಂಧ ಚರ್ಚಿಸಲು ಕಾಯುವುದಾಗಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ನಿರ್ಧರಿಸಿದೆ. ಕಳೆದ ವರ್ಷ ಶುಲ್ಕ ಏರಿಕೆ ಮಾಡದಂತೆ ಸರ್ಕಾರ ನಮ್ಮ ಮನವೊಲಿಸಿತ್ತು,