Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಹೊಸದಿಲ್ಲಿ : ಭಾರತೀಯ ಕ್ರಿಕೆಟಿಗ ಮೊಹಮ್ಮದ್‌ ಶಮಿ ವಿರುದ್ಧ ಕೌಟುಂಬಿಕ ಹಿಂಸೆಯ ಕೇಸು ದಾಖಲಿಸಿರುವ ಆತನ ಪತ್ನಿ  ಹಸೀನ್‌ ಜಹಾನ್‌ ಮಧ್ಯಾವಧಿ ಪರಿಹಾರವಾಗಿ ತನಗೆ ತಿಂಗಳಿಗೆ 7 ಲಕ್ಷ ರೂ. ಮತ್ತು ಮಗುವಿಗೆ ತಿಂಗಳಿಗೆ 3 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ಮಾಸಿಕ ಪರಿಹಾರವನ್ನು ನ್ಯಾಯಾಲಯದಲ್ಲಿ

ಚೆನ್ನೈ : ಐಪಿಎಲ್‌ ವಿರೋಧಿ ಪ್ರತಿಭಟನೆಗಳ ಫ‌ಲಶ್ರುತಿಯಾಗಿ ಚೆನ್ನೈನಲ್ಲಿ ಈ ವರ್ಷ ಇನ್ನು ಯಾವುದೇ ಐಪಿಎಲ್‌ ಪಂದ್ಯ ನಡೆಯುವುದಿಲ್ಲ. ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ನಲ್ಲಿ ಈಗಿನ್ನು ನಡೆಯಲಿಕ್ಕಿರುವ ಎಲ್ಲ ಟಿ-20 ಪಂದ್ಯಗಳನ್ನು ತಮಿಳು ನಾಡು ಹೊರಗಿನ ತಾಣಗಳಿಗೆ ವರ್ಗಾಯಿಸಲಾಗಿದೆ ಎಂದು ವರದಿಗಳು ತಿಳಿಸಿವೆ.ನಿನ್ನೆ ಮಂಗಳವಾರ ಎಂ ಎ ಚಿದಂಬರಂ

ಗೋಲ್ಡ್‌ ಕೋಸ್ಟ್: ಭಾರತದ ಹೀನಾ ಸಿಧು, ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ.ಬೆಲ್‌ಮೊಂಟ್‌ ಶೂಟಿಂಗ್‌ ಕೇಂದ್ರದಲ್ಲಿ ಮಂಗಳವಾರ ನಡೆದ ಮಹಿಳೆಯರ 25 ಮೀಟರ್ಸ್‌ ಪಿಸ್ತೂಲ್‌ ವಿಭಾಗದ ಫೈನಲ್‌ನಲ್ಲಿ ಹೀನಾ 38 ಸ್ಕೋರ್‌ ಕಲೆಹಾಕಿ ಮೊದಲ ಸ್ಥಾನ ತಮ್ಮದಾಗಿಸಿಕೊಂಡರು.ಈ ಬಾರಿಯ ಕೂಟದಲ್ಲಿ ಹೀನಾ ಗೆದ್ದ ಎರಡನೆ ಪದಕ ಇದು. 10

ಮೈಸೂರು: ಅಮೆರಿಕದ ಪ್ರತಿಷ್ಠಿತ ‘ಎಸ್‌ಎಇ ಬಾಹಾ’ ಕಾರು ನಿರ್ಮಾಣ ಸ್ಪರ್ಧೆಯಲ್ಲಿ ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ದೇಶಕ್ಕೆ ನಂ. 1 ರ‍್ಯಾಂಕ್‌ ಗಳಿಸಿ ಸಾಧನೆ ಮಾಡಿದ್ದಾರೆ.ಭಾರತೀಯ ಎಂಜಿನಿಯರುಗಳ ಸಂಸ್ಥೆ ಆಹ್ವಾನದ ಮೇರೆಗೆ ‘ಎಸ್‌ಎಇ ಬಾಹಾ’ ಸ್ಪರ್ಧೆ ನಡೆದಿತ್ತು. ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜು ಗಳ

ವಿಜಯಪುರ: ಮಹಾರಾಷ್ಟ್ರದ ಖಂಡಾಲಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುಣೆ ನಗರಕ್ಕೆ ಗುಳೆ ಹೊರಟಿದ್ದ ವಿಜಯಪುರ ಜಿಲ್ಲೆ ಕೂಲಿ ಕಾರ್ಮಿಕರ ಪೈಕಿ 18 ಮಂದಿ ಮೃತಪಟ್ಟ ದುರ್ಘ‌ಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಮುಂಜಾನೆ 4.45ರ ಸುಮಾರಿಗೆ ಬೆಂಗ ಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಸತಾರ ಬಳಿಯ ಖಂಡಾಲಾದಲ್ಲಿ ಸಾಗುತ್ತಿದ್ದಾಗ ನಿದ್ದೆ

ಉಳ್ಳಾಲ: ಅನ್ಯರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುವ ಕಾರ್ಯ ಮಾಡಿದರೆ ಭವಿಷ್ಯದಲ್ಲಿ ಆ ಪ್ರತಿಭಾನ್ವಿತ ವ್ಯಕ್ತಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಏರಿದಾಗ ನಮ್ಮನ್ನು ಸ್ಮರಿಸುತ್ತಾರೆ ಎಂದು ಸಂಗೀತ ಮತ್ತು ಚಲನಚಿತ್ರ ನಿರ್ದೇಶಕ ರವಿ ಬಸ್ರೂರು ಅಭಿಪ್ರಾಯಪಟ್ಟರು.ಅವರು ಮಂಗಳೂರು ವಿ.ವಿ.ಯ ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ಆಶ್ರಯದಲ್ಲಿ ಮಂಗಳಾ ಸಭಾಂಗಣದಲ್ಲಿ "ಸಂಭ್ರಮ-2018'

ಕುಂದಾಪುರ: ಆದಾಯ ಮೀರಿ ಆಸ್ತಿ, ಹಣ ಸಂಪಾದಿಸಿದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕುಂದಾಪುರ ತಾ.ಪಂ.ಕಿರಿಯ ಎಂಜಿನಿಯರ್‌ (ಎಡಬ್ಲೂಇ) ರವಿಶಂಕರ್‌ ಅವರ ಕುಂದಾಪುರದ ನಾನಾ ಸಾಹೇಬ್‌ ರಸ್ತೆಯಲ್ಲಿರುವ ಮನೆ, ತಾ.ಪಂ.ನಲ್ಲಿರುವ ಅವರ ಕಚೇರಿ ಹಾಗೂ ಹೊನ್ನಾವರದ ಮಾವನ ಮನೆಗೆ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಏಕಕಾಲದಲ್ಲಿ ದಾಳಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿರಂತರ ಕಸರತ್ತಿನಲ್ಲಿ ತೊಡಗಿರುವ ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ವಯಸ್ಸಿನ ಸಮಸ್ಯೆ, ಅನಾರೋಗ್ಯ ಹಾಗೂ ಗಂಭೀರ ಆರೋಪ ಎದುರಿಸುತ್ತಿರುವ ಆಕಾಂಕ್ಷಿಗಳನ್ನು ಹೊರತುಪಡಿಸಿ ಅಂಬರೀಶ್‌ ಸಹಿತ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ನೀಡಲು ನಿರ್ಧರಿಸಿದೆ.ಹಾಲಿ ಶಾಸಕರಲ್ಲಿ ಮನೋಹರ್‌ ತಹಶೀಲ್ದಾರ್‌ ಹಾಗೂ ಕೆ.ಬಿ. ಕೋಳಿವಾಡ್‌

ನವದೆಹಲಿ: ಉದ್ಯೋಗ, ಶಿಕ್ಷಣ ಕ್ಷೇತ್ರದಲ್ಲಿ ಜಾತಿ ಆಧಾರಿತ ಮೀಸಲು ನೀಡುವುದರ ವಿರುದ್ಧ ಕೆಲ ಸಂಘಟನೆಗಳು ಮಂಗಳವಾರ ಕರೆ ನೀಡಿದ ಭಾರತ್‌ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರಗಳಲ್ಲಿ ಕೆಲ ಸಂಘಟನೆಗಳು ರೈಲು, ರಸ್ತೆ ತಡೆ ನಡೆಸಿದ್ದಾರೆ. ಬಿಹಾರದಲ್ಲಿ ನಡೆದ ಘರ್ಷಣೆಯಲ್ಲಿ 12 ಮಂದಿ

Twenty seven children were among 30 killed when a school bus ferrying them back home plunged into a deep gorge near village Gurchal on the Nurpur-Chamba highway, about 100 km from the district headquarters at