Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿಯ ಮೊದಲ ಹಂತದ 72 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ, ಬಂಡಾಯ ಬಿಸಿ ಭುಗಿಲೆದ್ದಿದೆ.ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ ಆರ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ತನಗೆ ಟಿಕೆಟ್ ತಪ್ಪಲು ಕೇಂದ್ರ ಸಚಿವ ಅನಂತ್ ಕುಮಾರ್ ಅವರೇ ಕಾರಣ ಎಂದು

ಹೊಸದಿಲ್ಲಿ : ಚೀನ ಸೇನೆ ಲಡ್ಡಾಕ್‌ ಪ್ರಾಂತ್ಯದಲ್ಲಿನ ಪ್ಯಾಂಗಾಂಗ್‌ ಲೇಕ್‌ ಪ್ರದೇಶವನ್ನು ಕಳೆದ ಎರಡು ತಿಂಗಳಲ್ಲಿ  ಹಲವು ಬಾರಿ ಅತಿಕ್ರಮಿಸಿ ಭಾರತೀಯ ಭೂಪ್ರದೇಶದೊಳಗೆ ಬಂದಿರುವುದಾಗಿ ಇಂಡೋ ಟಿಬೆಟಾನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಮಾಡಿದೆ.ಚೀನ ಸೈನಿಕರು ಕನಿಷ್ಠ ಆರು ಬಾರಿ ಲಡ್ಡಾಕ್‌ನ ಉತ್ತರ ಭಾಗದಲ್ಲಿರುವ ಪ್ಯಾಂಗಾಂಗ್‌

ಗೋಲ್ಡ್‌ ಕೋಸ್ಟ್‌ : ಇಲ್ಲೀಗ ಸಾಗುತ್ತಿರುವ 2018ರ ಕಾಮನ್ವೆಲ್ತ್‌ ಗೇಮ್ಸ್‌ನ ಐದನೇ ದಿನವಾದ ಇಂದು ಭಾರತ, ಪುರುಷರ ಟೇಬಲ್‌ ಟೆನಿಸ್‌ ತಂಡ ಸ್ಪರ್ಧೆಯಲ್ಲಿ ನೈಜೀರಿಯವನ್ನು 3-0 ಅಂತರದಲ್ಲಿ ಸೋಲಿಸುವ ಮೂಲಕ 9ನೇ ಚಿನ್ನದ ಪದಕವನ್ನು ಗೆದ್ದುಕೊಂಡಿತು.ಸತಿಯನ್‌ ಜ್ಞಾನಶೇಖರನ್‌ ಮತ್ತು ಹರ್‌ಮೀತ್‌ ದೇಸಾಯಿ ಅವರು ಮೂರನೇ ಪಂದ್ಯವನ್ನು 11-8, 11-5, 11-3

ಹೊಸದಿಲ್ಲಿ : ಕೆಲವು ಸಮೂಹಗಳು ನಾಳೆ ಮಂಗಳವಾರ ಎಪ್ರಿಲ್‌ 10ರಂದು ಭಾರತ್‌ ಬಂದ್‌ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೆ  ಭದ್ರತೆಯನ್ನು ಬಿಗಿ ಗೊಳಿಸುವಂತೆ ಮತ್ತು ಅವಶ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಇಂದು ಸೋಮವಾರ ಸೂಚನೆ ನೀಡಿದೆ.''ಎ.10ರಂದು ಇನ್ನೊಂದು ಭಾರತ್‌ ಬಂದ್‌ ನಡೆಯಲಿದೆ''

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟಗಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಸೋಮವಾರ ಶೂಟಿಂಗ್ ನಲ್ಲಿ ಎರಡು ಪದಕಗಳು ಲಭಿಸಿದೆ.ಸೋಮವಾರ ನಡೆದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ದೆಯಲ್ಲಿ ಭಾರತದ ಸ್ಟಾರ್ ಶೂಟರ್ ಜೀತು ರಾಯ್ ಅಗ್ರ ಸ್ಥಾನ

ನವದೆಹಲಿ‌‌/ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಭಾನುವಾರ ತಡರಾತ್ರಿ ಬಿಡುಗಡೆ ಮಾಡಿದೆ.ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ರಾತ್ರಿವರೆಗೆ ನಿರಂತರವಾಗಿ ಸಭೆ ನಡೆಯಿತು.

ಘಾಜಿಯಾಬಾದ್(ಉತ್ತರ ಪ್ರದೇಶ): ದುಷ್ಕರ್ಮಿಗಳ ಗುಂಡೇಟಿಗೆ ಪತ್ರಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಸಂಭವಿಸಿದೆ. ಹಿಂದಿ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅನುಜ್ ಚೌಧರಿ ಎನ್ನುವವರ ಮನೆಗೆ ನುಗ್ಗಿದ ಆರೋಪಿಗಳು ಅನುಜ್ ಅವರ ಮೇಲೆ ಗುಂಡಿನ ಮಳೆಗರೆದಿದ್ದಾರೆ. ದಾಳಿಗೊಳಗಾದ ಅನುಜ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಅವರು ಮರಣ

ರಾಮನಗರ: ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ನವ ದಂಪತಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ಶೇಖರ್ (39), ಸುಮಾ(28), ಹಂಸಾ (7) ಮತ್ತು ಧನು (8) ಮೃತ ದುರ್ದೈವಿಗಳು. ಮೂಲತಃ ಚನ್ನಪಟ್ಟಣದ ಹನುಮಂತ ನಗರದ ನಿವಾಸಿಗಳಾದ ಶೇಖರ್

ಕೋಲ್ಕತ್ತಾ: ಕೋಲ್ಕತ್ತಾದ ಈಡನ್​ ಗಾರ್ಡನ್​ನಲ್ಲಿ ನಡೆದ ರಾಯಲ್​ ಛಾಲೆಂಜರ್ಸ್​ ಬೆಂಗಳೂರು ಹಾಗೂ ಕೊಲ್ಕತ್ತ ನೈಟ್​ ರೈಡರ್ಸ್ ಐಪಿಎಲ್ ಪಂದ್ಯದಲ್ಲಿ ಬೆಂಗಳೂರಿನ ವಿರುದ್ಧ ಕೋಲ್ಕತ್ತಾ 4 ವಿಕೆಟ್ ಗಳಿಂದ ಜಯ ಸಾಧಿಸಿದೆ.ಮೊದಲಿಗೆ ಬ್ಯಾಟ್ ಮಾಡಿದ್ದ ಆರ್​ಸಿಬಿ 20 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 176 ರನ್​ ಕಲೆ ಹಾಕಿತ್ತು. ಬೆಂಗಳೂರಿನ ಪರವಾಗಿ

ಗೋಲ್ಡ್'ಕೋಸ್ಟ್: 2018ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಬೇಟೆಯನ್ನು ಮುಂದುವರೆಸಿದ್ದು, ಮಹಿಳಾ ಟೇಬಲ್ ಟೆನಿಸ್ ತಂಡ ಭಾನುವಾರ ಚಿನ್ನ ಗೆಲ್ಲುವ ಮೂಲಕ ದೇಶಕ್ಕೆ 7ನೇ ಸ್ವರ್ಣ ಪದಕ ತಂದುಕೊಟ್ಟಿದೆ.ಇಂದು ನಡೆದ ಟೇಬಲ್ ಟೆನಿಸ್ ಸ್ಪರ್ಧೆಯ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ತಂಡ, ಸಿಂಗಾಪುರದ ವಿರುದ್ಧ 3–1 ಅಂತರದಿಂದ ಗೆಲುವು