Log In
BREAKING NEWS >
ಶಿರೂರು ಶ್ರೀಗಳು ಮಠಾಧೀಶರೇ ಅಲ್ಲ, ಸನ್ಯಾಸತ್ವ ತ್ಯಜಿಸಿದ್ದರು: ಪೇಜಾವರ ಶ್ರೀ.....ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಪಣಂಬೂರು: ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಫ‌ಲ್ಗುಣಿ ನದಿಗೆ ಕಟ್ಟಿರುವ ಎರಡೂ ಸೇತುವೆಗಳು ಸಂಪೂರ್ಣ ಹದಗೆಟ್ಟಿವೆ. ಸುಮಾರು 30 ಮೀಟರ್‌ ಉದ್ದದ ಈ ಸೇತುವೆಯನ್ನು ದಾಟಲು ವಾಹನಗಳಿಗೆ ಕನಿಷ್ಠ 30 ನಿಮಿಷ ಬೇಕು! ಸೇತುವೆಗಳ ಮೇಲಿನ ಡಾಮರು ಕಿತ್ತು ಹೋಗಿ ದೊಡ್ಡ ಹೊಂಡಗಳು ಸೃಷ್ಟಿಯಾದ್ದರಿಂದ ವಾಹನಗಳು ಕುಂಟುತ್ತಾ ಸಾಗುತ್ತಿವೆ. ಹೊಂಡ

ಶೀರೂರು ಮಠದ ದ್ವಂದ್ವ ಮಠವಾದ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ವೇ|ಮೂ| ಹೆರ್ಗ ವೇದವ್ಯಾಸ

ಉಡುಪಿ: ಶ್ರೀ ಶೀರೂರು ಮಠದ ಮೂವತ್ತನೆಯ ಯತಿ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು ಗುರುವಾರ ಬೆಳಗ್ಗೆ ಅಸ್ತಂಗತರಾದರು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಜು.18ರ ಮುಂಜಾವ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ಜು. 19ರ ಬೆಳಗ್ಗೆ 8.30ರ ವೇಳೆಗೆ ಅಸ್ತಂಗತರಾದರು. ಅವರಿಗೆ 54 ವರ್ಷ

ಹೊಸದಿಲ್ಲಿ: ಮಹಿಳೆಯರಿಗೆ 41 ದಿನಗಳ ಕಾಲ ಕಠಿನ ವ್ರತ (ದೇಹದಂಡನೆ) ಕೈಗೊಳ್ಳುವುದು ಅಸಾಧ್ಯ ಎಂಬ ಕಾರಣಕ್ಕೆ ಶಬರಿಮಲೆ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಸ್ಪಷ್ಟನೆ ನೀಡಿದೆ.ಸ್ತ್ರೀಯರಿಗೇಕೆ ಪ್ರವೇಶ ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡ ಮಾರನೇ ದಿನ, ತನ್ನ ವಾದ ಮುಂದುವರಿಸಿರುವ ಅದು,

ಹೊಸದಿಲ್ಲಿ: ವಿವಿಧ ಟೆಲಿ ಮಾರ್ಕೆಟಿಂಗ್‌ ಕಂಪೆನಿಗಳಿಂದ ನಿಮ್ಮ ಮೊಬೈಲಿಗೆ ಬರುವ ಅನಾವಶ್ಯಕ ಕರೆಗಳು ಹಾಗೂ ಕಿರು ಸಂದೇಶಗಳ ಕಿರಿಕಿರಿಯಿಂದ ಹೈರಾಣಾಗಿರುವ ಮೊಬೈಲ್‌ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಇಂತಹ ಕರೆಗಳಿಗೆ ಹಾಗೂ ಸಂದೇಶಗಳಿಗೆ ಆರಂಭಿಕ ಹಂತದಲ್ಲೇ ಸಂಪೂರ್ಣವಾಗಿ ಲಗಾಮು ಹಾಕಲು ನಿರ್ಧರಿಸಿರುವ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ಹೊಸ

ಹೆಬ್ರಿ: ವಿದ್ಯುತ್‌ ಎಂದರೆ ಭಯಪಟ್ಟು ಮಾರು ದೂರ ನಿಲ್ಲುತ್ತಿದ್ದ ಹಾಗೂ ಅದೇ ಕಾರಣದಿಂದ ಮನೆಗೆ ವಿದ್ಯುತ್‌ ಸಂಪರ್ಕ ಪಡೆದಿರದಿದ್ದ ತಾಯಿ ಮತ್ತು ಮಗಳು ಮನೆಯ ಅಂಗಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಪೆರ್ಣಂಕಿಲ ಸಮೀಪದ ಗುಂಡುಪಾದೆಯಲ್ಲಿ ಜು. 19ರಂದು ಬೆಳಗ್ಗೆ ಸಂಭವಿಸಿದೆ. ಕೊಡಿಬೆಟ್ಟು

ಉಡುಪಿಯ ಶ್ರೀಕೃಷ್ಣಮಠದಲ್ಲಿ ಎಲ್ಲಾ ವರ್ಗದ ಜನರ ಪ್ರೀತಿಯ ಸ್ವಾಮಿಜಿಯಾಗಿದ್ದ ಶ್ರೀಶ್ರೀ ಶಿರೂರು ಮಠಾಧೀಶರಾದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮಿಜಿಯವರು ಮಣಿಪಾಲದ ಕೆ.ಎ೦.ಸಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅದರೆ ಅವರ ದೇಹವು ಯಾವುದೇ ಜೌಷಧಕ್ಕೆ ಸ್ಪ೦ದಿಸುತ್ತಿಲ್ಲ ಅವರು ಹರಿಪಾದವನ್ನು ಸೇರಿದ್ದಾರೆ೦ದು ಆಸ್ಪತ್ರೆಯ ಮೂಲಗಳಿ೦ದ ವರದಿಯಾಗಿದೆ. ಕಳೆದ ಹಲವು ದಿನಗಳಿ೦ದ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಎಲ್ಲಾ ವರ್ಗದ ಜನರ ಪ್ರೀತಿಯ ಸ್ವಾಮಿಜಿಯಾಗಿದ್ದ ಶ್ರೀಶ್ರೀ ಶಿರೂರು ಮಠಾಧೀಶರಾದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮಿಜಿಯವರು ಮಣಿಪಾಲದ ಕೆ.ಎ೦.ಸಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.ಅದರೆ ಅವರ ದೇಹವು ಯಾವುದೇ ಜೌಷಧಕ್ಕೆ ಸ್ಪ೦ದಿಸುತ್ತಿಲ್ಲವೆ೦ದು ಆಸ್ಪತ್ರೆಯ ಮೂಲಗಳಿ೦ದ ವರದಿಯಾಗಿದೆ. ಕಳೆದ ಹಲವು ದಿನಗಳಿ೦ದ ಶ್ರೀಗಳ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು

ನವದೆಹಲಿ: ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆಯಿಂದ ಹೊರಟಿದ್ದ ಭಾರತೀಯ ವಾಯು ಪಡೆಯ ಫೈಟರ್ ಜೆಟ್ ಮಿಗ್ 21 ವಿಮಾನ ಪತನಗೊಂಡ ಘಟನೆ ಬುಧವಾರ ಹಿಮಾಚಲಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪೈಲಟ್ ಸಾವಿಗೀಡಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಘಟನೆ ಸಂಭವಿಸಿದ್ದ ಪಟ್ಟಾ ಜಾಟಿಯಾನ್ ಹಳ್ಳಿಯತ್ತ ರಕ್ಷಣಾ ತಂಡ

ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧೇಯಕ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು