Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಉಡುಪಿ:ಸೆ.2 ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ದತೆಯನ್ನು ನಡೆಸಲಾಗಿದೆ.ಪ್ರಸಾದ ವಿತರಣೆಗಾಗಿ ನೀಡಲಾಗುವ ಲಡ್ಡು ತಯಾರಿಯನ್ನು ಭರದಿ೦ದ ನಡೆಸಲಾಗುತ್ತಿದ್ದು ರಥಬೀದಿಯ ಸುತ್ತಲೂ ಮೊಸರುಕುಡಿಕೆಗಾಗಿ ಎಲ್ಲಾ ವ್ಯವಸ್ಥೆಯನ್ನು ಬಿರುಸಿನಿ೦ದ ನಡೆಸಲಾಗುತ್ತಿದೆ. ಪರ್ಯಾಯ ಶ್ರೀಪಲಿಮಾರುಶ್ರೀಗಳ ಉಪಸ್ಥಿತಿಯಲ್ಲಿ ವಿವಿಧ ಸಾ೦ಸ್ಕೃತಿಕ ಕಾರ್ಯಕ್ರಮದೊ೦ದಿಗೆ ಹುಲಿವೇಷ ಕುಣಿತಗಳ ಸ್ಪರ್ಧೆ ಹಾಗೂ ಮುದ್ದುಕೃಷ್ಣವೇಷ ಸ್ಪರ್ಧೆಯು

ಕೋಲ್ಕತ : ತೃಣಮೂಲ ಕಾಂಗ್ರೆಸ್‌ ಸಂಸದ ದಾಖಲಿಸಿರುವ ಕ್ರಿಮಿನಲ್‌ ಮಾನಹಾನಿ ದಾವೆಗೆ ಸಂಬಂಧಿಸಿ ಸೆ.28ರಂದು ತನ್ನ ಮುಂದೆ ಹಾಜರಾಗುವಂತೆ ಇಲ್ಲಿನ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ.ಸಿಎಂ ಮಮತಾ ಬ್ಯಾನರ್ಜಿ ಸೋದರ ಸಂಬಂಧಿ, ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರು 'ಅಮಿತ್‌

ಉಡುಪಿ: ಇತ್ತೀಚೆಗೆ ಸುರಿದ ಭಾರೀ ಮಳೆಗೆ ನಗರದ ರಸ್ತೆಗಳಲ್ಲಿ ಉಂಟಾಗಿರುವ ಹೊಂಡಗಳು ದಿನಗಳೆದಂತೆ ಆಳ, ವಿಸ್ತಾರವಾಗುತ್ತಿವೆ. ನಗರಸಭೆ ಚುನಾವಣೆ ಕಡೆಗೆ ಗಮನ ಕೇಂದ್ರೀಕರಿಸಿರುವ ಅಧಿಕಾರಿಗಳು ಹೊಂಡಗಳನ್ನು ನಿರ್ಲಕ್ಷಿಸಿದ್ದಾರೆಯೇ ಎಂಬ ಸಂದೇಹ ಸಾರ್ವಜನಿಕರನ್ನು ಕಾಡುತ್ತಿದೆ.ಡಯಾನ ಸರ್ಕಲ್‌ ಬಳಿ ಇರುವ ಹೊಂಡಗಳು ದ್ವಿಚಕ್ರ ವಾಹನ ಸವಾರರು, ಇತರ ವಾಹನಗಳ ಸವಾರರಿಗೂ ಸವಾಲಾಗಿವೆ. ಪಾದಚಾರಿಗಳು

ಡೆಹರಾಡೂನ್‌ : ಉತ್ತರಾಖಂಡದ ಬುದ ಕೇದಾರ್‌ ಸಮೀಪದ ಕೋಟ್‌ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆ ನಾಶವಾದ ದುರಂದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು ಎಂಟು ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ.ಈ ತನಕ ಮೂರು ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಎಂಟು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದು ಅವರನ್ನು ಹೊರ ತರುವ ಯತ್ನ ನಡೆದಿದೆ ಎಂದು

ಬೆಂಗಳೂರು : ಕೆಐಎಎಲ್ ಏರ್ಪೋರ್ಟ್​ ಮತ್ತು  ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಾಂಬ್​ ಇಟ್ಟಿರುವುದಾಗಿ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಕೆಐಎಲ್‌ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಉಡುಪಿ ಮೂಲದ ಆದಿತ್ಯ ರಾವ್‌ (34) ಎನ್ನುವವನಾಗಿದ್ದು,ಈತ ಬಿಇ,ಎಂಬಿಎ ಪದವೀಧರನಾಗಿದ್ದಾನೆ.ನಾನು ಕೆಐಎಎಲ್‌ನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು ಅಧಿಕಾರಿಗಳು

ಜಮ್ಮು : ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಇಂದು ಬುಧವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಹಿಜ್ಬುಲ್‌ ಮುಜಾಹಿದೀನ್‌ ಉಗ್ರರನ್ನು ಹೊಡೆದುರುಳಿಸಿದರು. ಹತ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡವು.ಅನಂತನಾಗ್‌ ನ ಮುನಿವರ್ದ ಗ್ರಾಮದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ

ಹೊಸದಿಲ್ಲಿ : 2016ರ ನವೆಂಬರ್‌ನಲ್ಲಿ ಕೈಗೊಂಡಿದ್ದ ಐತಿಹಾಸಿಕ ಕ್ರಮದಲ್ಲಿ ಅಮಾನ್ಯ ಗೊಂಡಿದ್ದ 500 ಮತ್ತು 1,000 ರೂ.ಗಳ ಕರೆನ್ಸಿ ನೋಟುಗಳ ಶೇ.99.30 ಪ್ರಮಾಣದ ನೋಟುಗಳು ಬ್ಯಾಂಕುಗಳಿಗೆ ಮರಳಿ ಬಂದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.2016ರ ನವೆಂಬರ್‌ 8ರಂದು ಅಮಾನ್ಯಗೊಳ್ಳುವ ಮುನ್ನ ದೇಶದಲ್ಲಿ 500 ಮತ್ತು

ಹೈದರಾಬಾದ್‌: ತೆಲಂಗಾಣದ ನಲ್ಗೊಂಡಾದ ಅನ್ನೆಪರ್ತಿ ಬಳಿ  ಬುಧವಾರ ಬೆಳಗಿನ ಜಾವ 4.30 ರ ವೇಳೆಗೆ  ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜಕಾರಣಿ, ನಟ ನಂದಮೂರಿ ಹರಿಕೃಷ್ಣ (61) ಅವರು ದುರ್ಮರಣಕ್ಕೀಡಾಗಿದ್ದಾರೆ.ಹೈದರಾಬಾದ್‌ನಿಂದ ನೆಲ್ಲೂರ್‌ಗೆ  ತೆರಳುತ್ತಿದ್ದ  ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಅವಘಡ ಸಂಭವಿಸಿದ್ದು, ಕಾರನ್ನು ಹರಿಕೃಷ್ಣ ಅವರೇ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.ಸ್ಥಳೀಯರು ಕೂಡಲೇ ಆಸ್ಪತ್ರೆಗೆ

ಚೆನ್ನೈ: ಸುದೀರ್ಘ 50 ವರ್ಷಗಳ ನಂತರ ಡಿಎಂಕೆ ಅಧ್ಯಕ್ಷ ಪಟ್ಟಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದೆ ಇರುವುದರಿಂದ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದರು.ಈ ಮೂಲಕ 50 ವರ್ಷಗಳ ಬಳಿಕ ಪಕ್ಷದ ಎಂ.ಕೆ ಸ್ಟಾಲಿನ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. 65 ವರ್ಷದ ಸ್ಟಾಲಿನ್ ಭಾನುವಾರ ನಾಮಪತ್ರ ಸಲ್ಲಿಸಿದ್ದರು.2016

ಢಾಕಾ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ ಎಂದು ಬಾಂಗ್ಲಾದೇಶ ಕ್ರಿಕೆಟಿಗ ಮೊಸದ್ದೀಕ್ ಹುಸೇನ್ ವಿರುದ್ಧ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ಮೊಸದ್ದೀಕ್ ಹುಸೇನ್ ಕಳೆದ ಆರು ವರ್ಷಗಳ ಹಿಂದೆ ಶರ್ಮಿನ್ ಸಮಿರಾ ಉಷಾರನ್ನು ವಿವಾಹವಾಗಿದ್ದರು. ಮದುವೆಯಾದಾಗಿನಿಂದಲೂ ತನಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಶರ್ಮಿನ್ ಆರೋಪ ಮಾಡಿದ್ದಾರೆ. ಮೊಸದ್ದೀಕ್ 8 ಲಕ್ಷ